ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2022|karnataka govt jobs 2022

ಕರ್ನಾಟಕದ ಈ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ (karnataka govt jobs 2022) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2022|karnataka govt jobs 2022

ನೇಮಕ ಇಲಾಖೆ:
ಕರ್ನಾಟಕ ಸರ್ಕಾರ

ಹುದ್ದೆಗಳ ಸಂಖ್ಯೆ:
ಒಟ್ಟು 27 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

  • ಸಾಮಾನ್ಯ ವರ್ಗ ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ವರ್ಗ ಕನಿಷ್ಠ 18 & ಗರಿಷ್ಠ 38 ವರ್ಷ
  • ಎಸ್.ಸಿ-ಎಸ್.ಟಿ & ಪ್ರವರ್ಗ-1 – ಕನಿಷ್ಠ 18 & ಗರಿಷ್ಠ 40 ವರ್ಷ

ಉದ್ಯೋಗ ಸ್ಥಳ:
ಯಾದಗಿರಿ ಜಿಲ್ಲೆ (ಕರ್ನಾಟಕ)

ವೇತನ:
ಮಾಸಿಕ ರೂ. 21400-42000/- ವರೆಗೂ ವೇತನವಾಗಿ ನೀಡಲಾಗುವುದು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (ಸಿ ಬಿ ಎಸ್ ಸಿ ) ಅಥವಾ ಐ.ಸಿ.ಎಸ್.ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು, ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ.

ಆಯ್ಕೆ ವಿಧಾನ:
ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸಿ ಬಿ ಎಸ್ ಸಿ ಅಥವಾ ಐ.ಸಿ.ಎಸ್ ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಅರ್ಜಿಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • 10ನೇ ತರತಗಿ ಅಂಕಪಟ್ಟಿ
  • ದ್ವೀತಿಯ ಪಿಯುಸಿ ಅಂಕಪಟ್ಟಿಗಳು
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 300/-
ಒಬಿಸಿ ಅಭ್ಯರ್ಥಿಗಳಿಗೆ -150/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 150/-
ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – 25/-

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 31-03-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 29-04-2022
ಅರ್ಜಿಶುಲ್ಕ ಪಾತಿಸಲು ಕೊನೆಯ ದಿನಾಂಕ: 05-05-2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. karnataka govt jobs 2022

karnataka govt jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment