Karnataka Gram Panchayat Job in Uttara Kannada 2023:ಗ್ರಾಮ ಪಂಚಾಯತ್ ಹೊಸ ನೇಮಕಾತಿ 2023

Karnataka Gram Panchayat Job in Uttara Kannada 2023 Details:

ಕರ್ನಾಟಕ ಗ್ರಾಮ ಪಂಚಾಯತಿಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ತಾತ್ಕಾಲವಾಗಿ ಮಾಸಿಕ ಸಂಭಾವನೆ ನೀಡುವುದರ ಮೂಲಕ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ನೇಮಕಾತಿ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

Karnataka Gram Panchayat Job in Uttara Kannada 2023:ಗ್ರಾಮ ಪಂಚಾಯತ್ ಹೊಸ ನೇಮಕಾತಿ 2023

ಈ ಗ್ರಾಮ ಪಂಚಾಯತಿ ನೇಮಕಾತಿಯ ಸಂಪೂರ್ಣ ವಿವರಗಳನ್ನು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

10th pass jobs Apply now
12th pass jobs Apply now

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಗ್ರಂಥಪಾಲಕ/ ಲೈಬ್ರೇರಿಯನ್

ನೇಮಕಾತಿ ವಿವರಗಳು: Karnataka Gram Panchayat Job in Uttara Kannada 2023

ಇಲಾಖೆಗ್ರಾಮ ಪಂಚಾಯತ್
ಒಟ್ಟು ಹುದ್ದೆಒಟ್ಟು 01 ಹುದ್ದೆಗಳು ಖಾಲಿ
ಹುದ್ದೆಯ ಸ್ಥಳಉತ್ತರ ಕನ್ನಡ ಜಿಲ್ಲೆ

10th ಪಾಸ್ ಅರಣ್ಯ ಇಲಾಖೆ ಕರ್ನಾಟಕ ನೇಮಕಾತಿ 2023.. ಅರ್ಜಿ ಸಲ್ಲಿಸಿ

ವಯೋಮಿತಿ ವಿವರ:
ಅಪ್ರೆಂಟಿಸ್ ಹುದ್ದೆಗೆ ಕನಿಷ್ಠ ವಯಸ್ಸು 18 ವರ್ಷ & ಗರಿಷ್ಠ ವಯಸ್ಸಿನ ವಿವರ ಈ ಕೆಳಗಿನಂತಿದೆ,. (ಕೆಳಕಂಡ ಗರಿಷ್ಠ ವಯೋಮಿತಿ ಯನ್ನು ಹೊರತುಪಡಿಸಿ ಮಾಜಿ ಸೈನಿಕರು, ವಿಧವೆಯವರು ಹಾಗೂ ಮುಂತಾದ ವರ್ಗದವರಿಗೆ ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗರಿಷ್ಠ ವಯೋಮಿತಿಯನ್ನು ಕಲ್ಪಿಸಲಾಗುವುದು.

ಸಾಮಾನ್ಯ ವರ್ಗಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿಗರಿಷ್ಠ 38 ವರ್ಷ
SC/ST ವರ್ಗಗರಿಷ್ಠ 40 ವರ್ಷ

ಹುದ್ದೆಯ ಆಯ್ಕೆ ವಿಧಾನ:
ಸರ್ಕಾರಿ ಆದೇಶ ದಿನಾಂಕ 14/11/2023 ರ ನಿಯಮ 13 & 14 ರನ್ವಯ ಆಯ್ಕೆ ಮಾಡಲಾಗುವುದು.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಅಭ್ಯರ್ಥಿಯು ದ್ವಿತೀಯ ಪದವಿ ಪೂರ್ವ ಪರೀಕ್ಷೆ (12th) ಯಲ್ಲಿ ಉತ್ತೀರ್ಣ ಹೊಂದಿರಬೇಕು.
  • ಸರ್ಟಿಫಿಕೇಷನ್ ಫೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಮಾನ್ಯತಾ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಅನ್ನು ಮಾಡಿರಬೇಕು.

ಹುದ್ದೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?:
ಅಭ್ಯರ್ಥಿಯು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಗ್ಗೆ ಸಂಬಂಧಪಟ್ಟ ರಹವಾಸಿ ಪ್ರಮಾಣ ಪತ್ರವನ್ನು ತಹಶೀಲ್ದಾರವರಿಂದ ಪಡೆದು ಲಗತಿಸಬೇಕು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023 ಕರ್ನಾಟಕ..

ಅರ್ಜಿ ಸಲ್ಲಿಕೆ ವಿಧಾನ: Karnataka Gram Panchayat Job in Uttara Kannada 2023

  • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಅಭ್ಯರ್ಥಿಗಳು ಪ್ರಕಟಣೆಯಲ್ಲಿ ತಿಳಿಸಿದ ಹಾಗೆ ಆಯಾ ಗ್ರಾಮ ಪಂಚಾಯತಿಯ ಕಚೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಸಲ್ಲಿಸಬೇಕಾಗುತ್ತದೆ.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಕಿರು ಪ್ರಕಟಣೆ ಮತ್ತು ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.

ಅರ್ಜಿ ಶುಲ್ಕ ವಿವರ:
ನಿಗದಿತ ಶುಲ್ಕ ಪಾವತಿ ಬಗ್ಗೆ ಯಾವುದೇ ಮಾಹಿತಿ ನೀಡಲಾಗಿಲ್ಲ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Karnataka Gram Panchayat Job in Uttara Kannada 2023)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ30/19/2023
ಅಧಿಸೂಚನೆ/Notificationಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka Gram Panchayat Job in Uttara Kannada 2023

Karnataka Gram Panchayat Job in Uttara Kannada 2023:ಗ್ರಾಮ ಪಂಚಾಯತ್ ಹೊಸ ನೇಮಕಾತಿ 2023

People also ask:

  • Gram Panchayat Uttar Kannada Salary?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment