ಗ್ರಾಮ ಪಂಚಾಯತ್ ನೇಮಕಾತಿ: Karnataka Gram Panchayat Recruitment 2021

ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. (Karnataka Gram Panchayat Recruitment 2021) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th/12th JobsAPPLY HERE
Railway jobs, Private jobsAPPLY HERE

Karnataka Gram Panchayat Recruitment 2021

ಹುದ್ದೆಯ ಹೆಸರು:
ಗ್ರಂಥಾಲಯ ಮೇಲ್ವಿಚಾರಕರು

ಉದ್ಯೋಗ ಸ್ಥಳ:
ಚಿತ್ರದುರ್ಗ

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ವೇತನ:
ಮಾಸಿಕ ರೂ. 12,000/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆಯನ್ನು ಹೊಂದಿರಬಹುದು.

ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು, ಬಳಿಕ ಅದನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ, ಪಿಡಿಓ/ ಪಂಚಾಯಿತಿ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ
  • ಟಿ.ಸಿ
  • ಮೀಸಲಾತಿ ಪ್ರಮಾಣ ಪತ್ರ
  • ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ

ಇತರೆ ಮಾಹಿತಿ:
● ಈ ಮೇಲ್ವೀಚಾರಕರ ಹುದ್ದೆಯ ಪರಿಶಿಷ್ಠ ಜಾತಿ (ಗ್ರಾಮೀಣ) ಅಭ್ಯರ್ಥಿಗೆ ಮೀಸಲಾಗಿರುತ್ತದೆ. ಈ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
● ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು. ● ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (Karnataka Gram Panchayat Recruitment 2021.)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment