Karnataka Gram Panchayat Various Jobs 2022: ಕರ್ನಾಟಕದ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಗ್ರಾಮ ಪಂಚಾಯಿತಿ ಹೊಸ ನೇಮಕಾತಿ 2022|Karnataka Gram Panchayat Various Jobs 2022
Karnataka Gram Panchayat Various Jobs 2022: ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಡಾಟಾ ಎಂಟ್ರಿ ಆಪರೇಟರ್ | 12 |
ಕರವಸೂಲಿಗಾರ ಮತ್ತು ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್ | 04 |
ಅಟೆಂಡೆಂಟ್ | 30 |
ಹುದ್ದೆಯ ಸಂಖ್ಯೆ:
ಒಟ್ಟು 46 ಹುದ್ದೆಗಳು ಖಾಲಿ
ವಯೋಮಿತಿ:
- ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ
- ಒಬಿಸಿ ವರ್ಗ – ಗರಿಷ್ಠ 38 ವರ್ಷ
- SC/ST/ ಪ್ರವರ್ಗ 1 – ಗರಿಷ್ಠ 40 ವರ್ಷ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಉದ್ಯೋಗ ಸ್ಥಳ:
ಅಭ್ಯರ್ಥಿಯು ಕರ್ನಾಟಕದ ಕೋಲಾರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕು.
ವೇತನ:
ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಅಧಿಸೂಚನೆಯನ್ನು ಓದಿರಿ.
KPCC Karnataka Govt Jobs 2022|Salary 43,100 -83,900/-|Apply Now
ವಿದ್ಯಾರ್ಹತೆ:
- ಕರವಸೂಲಿಗಾರ – ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
- ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
- ಅಟೆಂಡೆಂಟ್ – ಅಭ್ಯರ್ಥಿಯು ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಆಯ್ಕೆ ವಿಧಾನ:
- ಕರವಸೂಲಿಗಾರ & ಅಟೆಂಡೆಂಟ್ – ಅಭ್ಯರ್ಥಿಯು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಡಾಟಾ ಎಂಟ್ರಿ ಆಪರೇಟರ್ – ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಸಲ್ಲಿಸುವ ವಿಧಾನ
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
- ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಖುದ್ದಾಗಿ ಹಾಜರಾಗಿ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
- ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/09/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.Karnataka Gram Panchayat Various Jobs 2022
Karnataka Gram Panchayat Various Jobs 2022|Panchayat recruitment 2022|Karnataka govt jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.