ಕರ್ನಾಟಕ ಹೈಕೋರ್ಟ್ ನೇಮಕಾತಿ (Karnataka High Court Recruitment 2021) ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ.
ಹಲವಾರು ಹುದ್ದೆಗಳು ಖಾಲಿ ಇವೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದು ಎಲ್ಲರಿಗೂ ಉತ್ತಮ ಅವಕಾಶವಾಗಿದೆ ಇಂದೇ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು:
ದ್ವಿತೀಯ ದರ್ಜೆ ಸಹಾಯಕರು
ಹುದ್ದೆಯ ಸಂಖ್ಯೆ:
ಒಟ್ಟು 142 ಹುದ್ದೆಗಳು ಖಾಲಿ ಇವೆ.
ಉದ್ಯೋಗ ಸ್ಥಳ:
ಬೆಂಗಳೂರು
Karnataka High Court Recruitment 2021
ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯಗಳ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಮೇಲೆ ನೀಡಲಾಗಿರುವಂತಹ ವಿದ್ಯಾರ್ಹತೆಯಲ್ಲಿ:
● ಸಾಮಾನ್ಯ ಹಾಗೂ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದಿರಬೇಕು. ಹಾಗೂ
● Sc & St ಪಂಗಡಕ್ಕೆ ಸೇರಿದ ಅಭ್ಯರ್ಥಿಯು ಕನಿಷ್ಠ %50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ, ಹಲವಾರು ಖಾಲಿ ಹುದ್ದೆಗಳು, ಇಂದೇ ಅರ್ಜಿ ಸಲ್ಲಿಸಿ…
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 – 81,100/- ವೇತನವಾಗಿ ನೀಡಲಾಗುವುದು
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ
- Sc & St / ಪ್ರವರ್ಗ 1 – ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ
- ಒಬಿಸಿ ವರ್ಗ – ಕನಿಷ್ಠ 18 ಹಾಗೂ ಗರಿಷ್ಠ 38 ವರ್ಷ
ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಹಾಗೂ ಮೌಖಿಕ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
(ಪರೀಕ್ಷೆ ಬಗೆಗಿನ ಹೆಚ್ಚಿನ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)
ಗ್ರಾಮೀಣ ಪಶುಪಾಲನೆ ನಿಗಮ ನೇಮಕಾತಿ 2021,ವೇತನ:- 15,000/-, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ನಮೂನೆಯನ್ನು ಪಡೆದು, ಬೇಕಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ:
● Sc & St / ಪ್ರವರ್ಗ 1ರ ಅಭ್ಯರ್ಥಿಗಳಿಗೆ – 200/-
● ಉಳಿದ ಅಭ್ಯರ್ಥಿಗಳಿಗೆ – 350/-
ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಅಥವಾ ಚಲನ್ ಮುಖಾಂತರ ನೇರವಾಗಿ ಬ್ಯಾಂಕಿನಲ್ಲೇ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/09/2021
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
#Karnataka High Court Recruitment 2021