ಕರ್ನಾಟಕ ಹೈಕೋರ್ಟ್ ನೇಮಕಾತಿ: Karnataka High Court Recruitment 2021

ಕರ್ನಾಟಕ ಹೈಕೋರ್ಟ್ ನೇಮಕಾತಿ (Karnataka High Court Recruitment 2021) ಖಾಲಿ ಇರುವಂತಹ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ.
ಹಲವಾರು ಹುದ್ದೆಗಳು ಖಾಲಿ ಇವೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದು ಎಲ್ಲರಿಗೂ ಉತ್ತಮ ಅವಕಾಶವಾಗಿದೆ ಇಂದೇ ಅರ್ಜಿ ಸಲ್ಲಿಸಿ.

ಹುದ್ದೆಯ ಹೆಸರು:
ದ್ವಿತೀಯ ದರ್ಜೆ ಸಹಾಯಕರು

ಹುದ್ದೆಯ ಸಂಖ್ಯೆ:
ಒಟ್ಟು 142 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಬೆಂಗಳೂರು

Karnataka High Court Recruitment 2021

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯಗಳ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಮೇಲೆ ನೀಡಲಾಗಿರುವಂತಹ ವಿದ್ಯಾರ್ಹತೆಯಲ್ಲಿ:
● ಸಾಮಾನ್ಯ ಹಾಗೂ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದಿರಬೇಕು. ಹಾಗೂ
● Sc & St ಪಂಗಡಕ್ಕೆ ಸೇರಿದ ಅಭ್ಯರ್ಥಿಯು ಕನಿಷ್ಠ %50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ, ಹಲವಾರು ಖಾಲಿ ಹುದ್ದೆಗಳು, ಇಂದೇ ಅರ್ಜಿ ಸಲ್ಲಿಸಿ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 – 81,100/- ವೇತನವಾಗಿ ನೀಡಲಾಗುವುದು

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ
  • Sc & St / ಪ್ರವರ್ಗ 1 – ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 ಹಾಗೂ ಗರಿಷ್ಠ 38 ವರ್ಷ

ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಹಾಗೂ ಮೌಖಿಕ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
(ಪರೀಕ್ಷೆ ಬಗೆಗಿನ ಹೆಚ್ಚಿನ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ)

ಗ್ರಾಮೀಣ ಪಶುಪಾಲನೆ ನಿಗಮ ನೇಮಕಾತಿ 2021,ವೇತನ:- 15,000/-, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ನಮೂನೆಯನ್ನು ಪಡೆದು, ಬೇಕಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
● Sc & St / ಪ್ರವರ್ಗ 1ರ ಅಭ್ಯರ್ಥಿಗಳಿಗೆ – 200/-
● ಉಳಿದ ಅಭ್ಯರ್ಥಿಗಳಿಗೆ – 350/-

ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಅಥವಾ ಚಲನ್ ಮುಖಾಂತರ ನೇರವಾಗಿ ಬ್ಯಾಂಕಿನಲ್ಲೇ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/09/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

#Karnataka High Court Recruitment 2021

Leave a Comment