ಉಚ್ಚ ನ್ಯಾಯಾಲಯ ನೇಮಕಾತಿ 2023:Karnataka High Court Recruitment 2023

Karnataka High Court Recruitment 2023 Details in Kannada:

ಕರ್ನಾಟಕ ನ್ಯಾಯಿಕ ಸೇವಾ ನೇಮಕಾತಿ ಅಡಿಯಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯವು(Karnataka High Court Recruitment 2023), ಪ್ರಸ್ತುತ ಇರುವ ಬ್ಯಾಕ್ ಲಾಗ್ ಹುದ್ದೆಗಳೂ ಸೇರಿದಂತೆ, ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಉಚ್ಚ ನ್ಯಾಯಾಲಯ ನೇಮಕಾತಿ 2023:Karnataka High Court Recruitment 2023

ಕರ್ನಾಟಕ – ಬೆಂಗಳೂರು ವಿಭಾಗದಲ್ಲಿ ಉಚ್ಚ ನ್ಯಾಯಲಯಗಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: Karnataka High Court Recruitment 2023

ಸಿವಿಲ್ ನ್ಯಾಯಾಧೀಶರು ಹುದ್ದೆಗಳು

ಹುದ್ದೆಯ ಸಂಖ್ಯೆ:
ಸೀವಿಲ್ ನ್ಯಾಯಾಧೀಶರು ಒಟ್ಟು 57 ಹುದ್ದೆಗಳ ನೇಮಕಾತಿಯನ್ನು ಆಹ್ವಾನಿಸಿದೆ.

ಹುದ್ದೆಯ ಸ್ಥಳ:
ಬೆಂಗಳೂರು ಉಚ್ಚ ನ್ಯಾಯಾಲಯ ಕರ್ನಾಟಕ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 27,700 – 44,770/- ವೇತನವಾಗಿ ನೀಡಲಾಗುವುದು.

ವಯೋಮಿತಿ:
ಬೆಂಗಳೂರು ಉಚ್ಚ ನ್ಯಾಯಾಲಯ ಅಧಿಸೂಚನೆ ಪ್ರಕಾರ, ಅನುಸೂಚಿತ ಜಾತಿ/ಅನುಸೂಚಿತ ಪಂಗಡ ಅಭ್ಯರ್ಥಿಗಳಿಗೆ 38 ವರ್ಷ ಮತ್ತು ಇತರೆ ಅಭ್ಯರ್ಥಿಗಳು 35 ವರ್ಷ ಮೀರಿರಬಾರು. (ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವಯೋಮಿತಿ ಸಡಿಲಿಕೆ ನೀಡಲಾಗಿದೆ.

10th ಪಾಸ್ ಸರ್ಕಾರಿ ನೇಮಕಾತಿ 2023| ಭಾತದಲ್ಲೆಡೆ ಒಟ್ಟು 9212 ಹುದ್ದೆಗಳು..ಕ್ಲಿಕ್ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: ITI Jobs 2023 in Karnataka

ಅಭ್ಯರ್ಥಿಗಳು ವಿಶ್ವವಿದ್ಯಾಲಯದಿಂದ ಪಡೆದ ಲಾ/Law ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.

ಆಯ್ಕೆ ವಿಧಾನ:

  • ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ (ಮುಖ್ಯ ಲಿಖಿತ & ಮೌಖಿಕ) ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಈ ಕೆಳಗಿನಂತಿವೆ,
    • ಪೂರ್ವಭಾವಿ ಪರೀಕ್ಷೆ
    • ಮುಖ್ಯ ಲಿಖಿತ ಪರೀಕ್ಷೆ
    • ಮೌಖಿಕ ಪರೀಕ್ಷೆ
    • ಕಂಪ್ಯುಟರ್ ಜ್ಞಾನದ ಪರೀಕ್ಷೆ

ಬಿಎಂಟಿಸಿ-BMTC ನೇಮಕಾತಿ 2023|10th, ಐಟಿಐ ,ಪದವಿ ಪಾಸ್..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ: (Karnataka High Court Recruitment 2023)

  • ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಬೇಕು,ಆನ್ಲೈನ್ ಅನ್ನು ಹೊರತು ಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು.
  • ಬಳಿಕ, ಕೆಳಗೆ ನೀಡಲಾಗಿರುವ “ಆನ್ಲೈನ್ ಅರ್ಜಿ/APPLY” ಲಿಂಕ್ ಮೂಲಕ ಆನ್ಲೈನ್ ಪೋರ್ಟ್ ನಲ್ಲಿ ತಮ್ಮ ವಿವರಗಳನ್ನು ಭರ್ತಿ ಮಾಡಿ ಎಲ್ಲಾ ಶೈಕ್ಷಣಿಕ ಅಥವಾ ವೈಯುಕ್ತಿಕ ಮೂಲ ದಾಖಲೆಗಳೊಂದಿಗೆ, ಅರ್ಜಿಯನ್ನು ಆನ್ಲೈನ್ ಅಲ್ಲಿ ಸಲ್ಲಿಸಿ.
  • ಹುದ್ದೆಯ ಬಗೆಗಿನ ಮತ್ತು ಇತರೆ ಎಲ್ಲಾ ಮಾಹಿತಿಗಳ ವಿವರ ಕೆಳಗೆ ಇಲಾಖೆ ಬಿಡುಗಡೆ ಮಾಡಿದ, ಅಧಿಸೂಚನೆ/Notification ಅನ್ನು ಓದಿರಿ.

ಅರ್ಜಿ ಶುಲ್ಕ ವಿವರ:

  • ಪೂರ್ವಭಾವಿ ಪರೀಕ್ಷೆ ಶುಲ್ಕ –
    • ಸಾಮಾನ್ಯ ವರ್ಗ & ಒಬಿಸಿ ವರ್ಗ – 1000/-
    • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ- 500/-
  • ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹಗೊಂಡ ಬಳಿಕ, ಮುಖ್ಯ ಪರೀಕ್ಷೆಗೆ ಹಾಜರಾಗಲು ಪರೀಕ್ಷೆ ಶುಲ್ಕ –
    • ಸಾಮಾನ್ಯ ವರ್ಗ & ಒಬಿಸಿ ವರ್ಗ – 1,500/-
    • ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ – 750/-

ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ, ಕೆಳಗೆ ನೀಡಲಾಗಿರುವ ಉಚ್ಚ ನ್ಯಾಯಲಯದ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, SBI- ಬ್ಯಾಂಕ್ ಆನ್ಲೈನ್ ಪೇಮೆಂಟ್ ಗೇಟ್ ವೇಯಿಂದ ಶುಲ್ಕವನ್ನು ಸಂದಾಯ ಮಾಡತಕ್ಕದ್ದು. ಅಥವಾ
ಅದೇ ವೆಬ್ಸೈಟ್ ನಿಂದ, SBI- ಬ್ಯಾಂಕ್ ಆನ್ಲೈನ್ ಪೇಮೆಂಟ್ ಗೇಟ್ ವೇಯಿಂದ ಪಿಡಿಎಫ್ ನಮೂನೆಯ ಚಲನ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದು, SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತು ಮಾಡತಕ್ಕದ್ದು.

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 09/03/2023
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10/04/2023
ಆನ್ಲೈನ್ ಅಥವಾ ಚಲನ್ ಮೂಲಕ ಶುಲ್ಕ ಪಾವತಿ ಕೊನೆಯ ದಿನಾಂಕ : 13/04/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka High Court Recruitment 2023

Karnataka High Court Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment