ಕರ್ನಾಟಕ ನ್ಯಾಯಲಯ ನೇಮಕಾತಿ 2023:Karnataka High Court Recruitment 2023

Karnataka High Court Recruitment 2023 Notification Details:

Karnataka High Court Recruitment 2023: ಕರ್ನಾಟಕ ಉಚ್ಚ ನ್ಯಾಯಲಯವು ಆನ್ಲೈನ್ ಮೂಲಕ & ನೇರ ಸಂದರ್ಶನ ಮೂಲಕ ಹುದ್ದೆಯನ್ನು ಆಹ್ವಾನಿಸಿದೆ. ಹೌದು ಕರ್ನಾಟಕ ಉಚ್ಚ ನ್ಯಾಯಾಲಯವು ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯಂತೆ ಗ್ರೂಪ್ ಡಿ ಹುದ್ದೆಯ ನೇಮಕಾತಿಯನ್ನು ಕರೆದಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ನ್ಯಾಯಲಯ ನೇಮಕಾತಿ 2023:Karnataka High Court Recruitment 2023

ಕರ್ನಾಟಕ ಹೈ ಕೋರ್ಟ್ ಗಳಲ್ಲಿ ಉದ್ಯೋಗವಕಾಶಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ರಾಜ್ಯದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಇತರೆ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಕರ್ನಾಟಕ ಹೈ ನೇಮಕಾತಿಯ ವಿವರಗಳು:

ನೇಮಕಾತಿ ಇಲಾಖೆ ಹೆಸರುಉಚ್ಚ ನ್ಯಾಯಾಲಯ (Karnataka High Court)
ಒಟ್ಟು ಹುದ್ದೆಗಳು01
ಉದ್ಯೋಗ ಸ್ಥಳಕರ್ನಾಟಕ- ಬೆಂಗಳೂರು

ಹುದ್ದೆಯ ಹೆಸರು:
ಕೇಬಲ್ ಆಪರೇಟರ್ (ಗ್ರೂಪ್ – ಡಿ)

ವೇತನ:
ಕರ್ನಾಟಕ ಹೈ ಕೋರ್ಟ್ ಸ್ವೀಕಾರಾರ್ಹ ಭತ್ಯೆಗಳೊಂದಿಗೆ ಪರಿಷ್ಕೃತ ವೇತನ ನಿಯಮಗಳ ಪ್ರಕಾರ ಮಾಸಿಕ ರೂ. 19,900 – 63,200/- (ಲೆವೆಲ್-2) ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ ವಿವರ:
ಅರ್ಜಿ ಸಲ್ಲಿಸುವಿಕೆಯ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಯು ಕನಿಷ್ಠ 18 ವರ್ಷವನ್ನು ಪೂರೈಸಿರಬೇಕು. ಆಯ ವರ್ಗದ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿವೆ,

  • ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ ಮೀರರಬಾರದು.
  • ಓಬಿಸಿ (2A,2B,3A,3B) – ಗರಿಷ್ಠ 38 ವರ್ಷ ಮೀರರಬಾರದು.
  • SC/ST/ಪ್ರವರ್ಗ 1 – ಗರಿಷ್ಠ 40 ವರ್ಷ ಮೀರರಬಾರದು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ವಿದ್ಯಾರ್ಹತೆಯ ವಿವರ: (Karnataka High Court Recruitment 2023):

  • ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ನಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
  • ಅಭ್ಯರ್ಥಿಯು ಒಂದು ವರ್ಷದ (Network Maintenance, VLAN, Switch/Router/Modem Configuration & LAN ) ಗಳಲ್ಲಿ ಅನುಭವ ಹೊಂದಿರಬೇಕು.
  • ಮಾನ್ಯತೆ ಪಡೆದ ಮತ್ತು ಪ್ರತಿಷ್ಠಿತ ಸಂಸ್ಥೆಗಳು ನೀಡಿದ CCNA/CCNP ಪ್ರಮಾಣ ಪತ್ರಗಳು ಅಪ್ರೆಕ್ಷಣೀಯವಾಗಿರುತ್ತದೆ.

ಆಯ್ಕೆ ವಿಧಾನ:
ಸಂಬಂಧಿತ ಉದ್ದದಲ್ಲಿನ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳು – 100/-
  • ಸಾಮಾನ್ಯ ವರ್ಗ, ಒಬಿಸಿ (OBC) ವರ್ಗ – 200/-

ಶುಲ್ಕ ಪಾವತಿ ವಿಧಾನ:
ಆನ್ಲೈನ್ ಅಪ್ಲಿಕೇಶನ್ ಸಲ್ಲಿಸುವ ವೇಳೆ SBI ಆನ್ಲೈನ್ ಮೂಲಕ ಪಾವತಿಸಬೇಕು. ಅಥವಾ ಆನ್ಲೈನ್ ಅರ್ಜಿ ಸಲ್ಲಿಸುವ ವೇಳೆ SBI ಗೇಟ್ ವೇ ಮೂಲಕ ಚಲನ್ ಅನ್ನು ಡೌನ್ಲೋಡ್ ಮಾಡಿ, SBI ಬ್ಯಾಂಕಿನ ಯಾವುದೇ ಬ್ರಾಂಚ್ ಗಳಲ್ಲಿ ಪಾವತಿಸಬಹುದು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ : Karnataka High Court Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಬಳಿಕ, ಈ ಲೇಖನದ ಕೊನೆಯಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆ/Apply ಲಿಂಕ್ ನೀಡಲಾಗಿದೆ, ಅದನ್ನು ಕ್ಲಿಕ್ ಸಂಬಂಧಿತ ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿರಿ.
  • ಆನ್ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಿ.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 16/06/2023
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17/07/2023
  • ಶುಲ್ಕ ಪಾವತಿ ಕೊನೆಯ ದಿನಾಂಕ: 20/07/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka High Court Recruitment 2023|Karnataka govt job 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment