ಕರ್ನಾಟಕ ಹೈಕೋರ್ಟ್ ನೇಮಕಾತಿ: karnataka high court recruitment

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 150 ಹುದ್ದೆಗಳ ಭರ್ತಿಗೆ ಇದೀಗ ಆನ್ಲೈನ್ ಅರ್ಜಿಯನ್ನು ಕರೆಯಲಾಗಿದೆ. (karnataka high court recruitment) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th/12th JobsAPPLY HERE
Railway jobs / Private jobsAPPLY HERE

ಕರ್ನಾಟಕ ಹೈಕೋರ್ಟ್ ನೇಮಕಾತಿ: karnataka high court recruitment

ಹುದ್ದೆಯ ಹೆಸರು:
ಬೆರಳಚ್ಚುಗಾರರು

ಹುದ್ದೆಯ ಸಂಖ್ಯೆ:
ಒಟ್ಟು 150 ಹುದ್ದೆಗಳು ಖಾಲಿ

  • ಉಳಿದ ಮೂಲವೃಂದದ – 137 ಹುದ್ದೆಗಳು
  • ಸ್ಥಳೀಯ ವೃಂದದ – 13 ಹುದ್ದೆಗಳು

ಉದ್ಯೋಗ ಸ್ಥಳ:
ಬೆಂಗಳೂರು ( ಕರ್ನಾಟಕ)

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 25,500 – 81,000 ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಿಜ್ಞಾನ/ ವಾಣಿಜ್ಯ/ ಕಲೆ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆ ಪಡೆದಿರಬೇಕು.

  • ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 55ರಷ್ಟು ಅಂಕಗಳೊಂದಿಗೆ ಮೇಲೆ ನೀಡಲಾಗಿರುವ ಪದವಿಗಳಲ್ಲಿ ಪಾಸಾಗಿರಬೇಕು.
  • ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಠ ಶೇಕಡ 50ರಷ್ಟು ಅಂಕಗಳೊಂದಿಗೆ ಮೇಲೆ ನೀಡಲಾಗಿರುವ ಪದವಿಗಳಲ್ಲಿ ಪಾಸಾಗಿರಬೇಕು.
  • ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಬೆರಳಚ್ಚು ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಉಚ್ಛ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.(ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಜಿ ಶುಲ್ಕ:
● ಎಸ್./ ಎಸ್.ಟಿ/ ಪ್ರ.1 ಅಭ್ಯರ್ಥಿಗಳಿಗೆ – 100/-
● ಉಳಿದ ಅಭ್ಯರ್ಥಿಗಳಿಗೆ – 350/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಅಥವಾ ಚಲನ್ ಪ್ರಿಂಟ್ ತೆಗೆದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು..

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (karnataka high court recruitment)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment