ಗೃಹರಕ್ಷಕ ದಳ ನೇಮಕಾತಿ 2021|karnataka home guard recruitment 2021

ಜಿಲ್ಲಾ ಗೃಹರಕ್ಷಕದಳ ಘಟಕದಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗೆ SSLC ಪಾಸದ ಅಭ್ಯರ್ಥಿಗಳಿಗೆ ಅರ್ಜಿಯನ್ನು ಕರೆಯಲಾಗಿದೆ. (karnataka home guard recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಗೃಹರಕ್ಷಕ ದಳ ನೇಮಕಾತಿ 2021|karnataka home guard recruitment 2021

ಹುದ್ದೆಯ ಹೆಸರು:
ಗೃಹ ರಕ್ಷಕರು (ಹೋಮ್ ಗಾರ್ಡ್ಸ್)

ಹುದ್ದೆಯ ಸಂಖ್ಯೆ:
ಒಟ್ಟು 75 ಹುದ್ದೆಗಳು

ಉದ್ಯೋಗ ಸ್ಥಳ:
ಚಿತ್ರದುರ್ಗ

ವಯೋಮಿತಿ:
ಕನಿಷ್ಠ 19 ವರ್ಷ & ಗರಿಷ್ಠ 45 ವರ್ಷ

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆ ಹೊಂದಿರಬೇಕು.

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಅರ್ಹತೆ:

  • ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
  • ಗೃಹರಕ್ಷಕ ಸದಸ್ಯತ್ವಕ್ಕೆ ಸೇರ ಬಯಸುವ ಅಭ್ಯರ್ಥಿಗಳು ನಿರ್ದಿಷ್ಟ ಪ್ರದೇಶದ ಗರಿಷ್ಠ 5ಕಿಮೀ ಒಳಗಿನವರಾಗಿರಬೇಕು.
  • ಉತ್ತಮ ದೇಹದಾರ್ಢ್ಯತೆಯನ್ನು ಹೊಂದಿರಬೇಕು.
  • ಪುರುಷರು 168 ಸೆಂ. ಮೀ ಎತ್ತರ, 50 ಕೆ.ಜಿ ತೂಕ ಇರಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಗೃಹರಕ್ಷಕದಳ ಕಛೇರಿ,
ಮೆದೇಹಳ್ಳಿ ರಸ್ತೆ,
ಚಿತ್ರದುರ್ಗ.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/12/2021

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಗೃಹರಕ್ಷಕ ದಳ ನೇಮಕಾತಿ 2021|karnataka home guard recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment