Table of Contents
Karnataka KEA Recruitment 2023 Notification Details:
10th Pass Clerk Jobs In Karnataka 2023: ಕರ್ನಾಟಕ ರ ಪರೀಕ್ಷಾ ಪ್ರಾಧಿಕಾರದ ಅಡಿಯಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತವು ಸ್ಥಳೀಯ ವೃಂದದಲ್ಲಿ 06 ಹುದ್ದೆ, ಉಳಿಕೆ ವೃಂದದಲ್ಲಿ 10 ಹುದ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ 10 ಹತ್ತು ಹುದ್ದೆಗಳ ನೇರ ನೇಮಕಾತಿಯನ್ನು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KEA ಸರ್ಕಾರಿ ಪ್ರಾಧಿಕಾರ ನೇಮಕಾತಿ 2023|Karnataka KEA Recruitment 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿರುವ ಈ ನೇಮಕಾತಿಯು ಕರ್ನಾಟಕದ ಹಲವು ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ಹುದ್ದೆಗೆ ಎಲ್ಲಾ ಅರ್ಹ ಅಭ್ಯರ್ಥಿಗಳು ಜೂಲೈ 22ರೊಳಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
KEA ಪ್ರಾಧಿಕಾರ ನೇಮಕಾತಿಯ ವಿವರಗಳು:
ನೇಮಕಾತಿ ಇಲಾಖೆ ಹೆಸರು | ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) |
ಒಟ್ಟು ಹುದ್ದೆಗಳು | 26+ |
ಉದ್ಯೋಗ ಸ್ಥಳ | ಕರ್ನಾಟಕ |
ಹುದ್ದೆಯ ಹೆಸರು | ಹುದ್ದೆ ಸಂಖ್ಯೆ |
---|---|
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್- ಬಿ | 04 |
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್- ಬಿ | 02 |
ಆಪ್ತ ಕಾರ್ಯದರ್ಶಿ ಗ್ರೂಪ್- ಸಿ | 01 |
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್- ಸಿ | 04 |
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್- ಸಿ | 03 |
ಸಹಾಯಕರು (ತಾಂತ್ರಿಕ) ಗ್ರೂಪ್- ಸಿ | 06 |
ಸಹಾಯಕರು (ತಾಂತ್ರಿಕೇತರ) ಗ್ರೂಪ್- ಸಿ | 06 |
ವೇತನ:
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್- ಬಿ – ರೂ. 52,650 – 97,100/-
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್- ಬಿ – ರೂ. 52,650 – 97,100/-
- ಆಪ್ತ ಕಾರ್ಯದರ್ಶಿ ಗ್ರೂಪ್- ಸಿ – 27,650 – 52,650/-
- ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್- ಸಿ – ರೂ. 33,450 – 62,600/-
- ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್- ಸಿ – ರೂ. 33,450 – 62,600/-
- ಸಹಾಯಕರು (ತಾಂತ್ರಿಕ) ಗ್ರೂಪ್- ಸಿ – ರೂ. 30,350 – 58,250/-
- ಸಹಾಯಕರು (ತಾಂತ್ರಿಕೇತರ) ಗ್ರೂಪ್- ಸಿ – ರೂ. 30,350 – 58,250/-
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs >d | APPLY HERE |
12th jobs/ PUC jobs. > | APPLY HERE ಕ್ಲಿಕ್ |
ವಯೋಮಿತಿ ವಿವರ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಮತ್ತು ಆಯಾ ವರ್ಗಗಳ ಗರಿಷ್ಠ ವಯೋಮಿತಿ ವಿವರಗಳು ಈ ಕೆಳಿನಂತಿವೆ,
ವರ್ಗ | ಗರಿಷ್ಠ ವಯೋಮಿತಿ |
---|---|
ಸಾಮಾನ್ಯ(General) ಅಭ್ಯರ್ಥಿಗಳು | 33 ವರ್ಷ |
ಪ್ರವರ್ಗ 2A, 2B, 3A, 3B | 35 ವರ್ಷ |
SC/ST/ಪ್ರವರ್ಗ1 | 38 ವರ್ಷ |
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್
ಗುಮಾಸ್ತ ನೇಮಕಾತಿಯ ವಿದ್ಯಾರ್ಹತೆಯ ವಿವರ: (Karnataka KEA Recruitment 2023):
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್- ಬಿ :- ಇಂಜಿನಿಯರಿಂಗ್ ಪದವಿ ಇನ್ (ಎಲೆಕ್ಟ್ರಾನಿಕ್ಸ್ /ಕಂಪ್ಯೂಟರ್ ಸೈನ್ಸ್ ಇನ್ಫಾರ್ಮಶನ್ ಟೆಕ್ನಾಲಜಿ/ ಇನ್ಫಾರ್ಮಶನ್ ಸೈನ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಮತ್ತು ಇತರೆ ಯಾವುದೇ ಐಟಿ(IT) ಸಂಬಂಧಿತ ಇಂಜಿನಿರಿಂಗ್) ವಿದ್ಯಾರ್ಹತೆ ಹೊಂದಿರಬೇಕು.
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್- ಬಿ :- ಯಾವುದೇ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷದ ಅನುಭವವನ್ನು ಅಭ್ಯರ್ಥಿಯು ಹೊಂದಿರಬೇಕು.
- ಆಪ್ತ ಕಾರ್ಯದರ್ಶಿ ಗ್ರೂಪ್- ಸಿ :- ಯಾವುದೇ ಪದವಿಯಲ್ಲಿ ಪಾಸ್ ವಿದ್ಯಾರ್ಹತೆ ಜೊತೆಗೆ ಟೈಪಿಂಗ್ ಮತ್ತು ಶೀಘ್ರಲಿಪಿ (ಕನ್ನಡ & ಇಂಗ್ಲಿಷ್) ಯಲ್ಲಿ ಕೌಶಲ್ಯ ಹೊಂದಿರಬೇಕು. ಇದಲ್ಲದೆ ಉತ್ತಮ ಬರವಣಿಗೆ, ಡ್ರಾಫ್ಟಿಂಗ್ ಮತ್ತು ಕಂಪ್ಯೂಟರ್ ಜ್ಞಾನ ತಿಳಿದಿರಬೇಕು.
- ಹಿರಿಯ ಸಹಾಯಕರು ಮತ್ತು ಸಹಾಯಕರು (ತಾಂತ್ರಿಕ) ಗ್ರೂಪ್- ಸಿ ಹುದ್ದೆಗೆ:- ಇಂಜಿನಿಯರಿಂಗ್ ಪದವಿ ಇನ್ (ಎಲೆಕ್ಟ್ರಾನಿಕ್ಸ್ /ಕಂಪ್ಯೂಟರ್ ಸೈನ್ಸ್ ಇನ್ಫಾರ್ಮಶನ್ ಟೆಕ್ನಾಲಜಿ/ ಇನ್ಫಾರ್ಮಶನ್ ಸೈನ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಮತ್ತು ಇತರೆ ಯಾವುದೇ ಐಟಿ(IT) ಸಂಬಂಧಿತ ಇಂಜಿನಿರಿಂಗ್) ವಿದ್ಯಾರ್ಹತೆ ಹೊಂದಿರಬೇಕು.
- ಹಿರಿಯ ಸಹಾಯಕರು & ಸಹಾಯಕರು (ತಾಂತ್ರಿಕೇತರ) ಹುದ್ದೆಗೆ :- ಯಾವುದೇ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ವಿಧಾನ ನಡೆಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು ಮತ್ತು ಅವಧಿಯ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಂತರ ಪ್ರಕಟಿಸಲಾಗುವುದು.
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು:
ಸ್ಪರ್ಧಾತ್ಮಕ ಪರೀಕ್ಷೆಗಳು ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ, ದಕ್ಷಿಣ ಕನ್ನಡ, ದಾವಣಗೆರೆ, ಕಲಬುರಗಿ, ಬಿಜಾಪುರ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಲು ಪತ್ರಿಕೆಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು.
10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ವಿಧಾನ : Karnataka KEA Recruitment 2023
- ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
- ಬಳಿಕ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಕೆಳಗಡೆ ನೀಡಲಾಗಿದೆ.
- ಲಿಂಕ್ ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, Submit ಮಾಡಬೇಕು.
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ ವಿವರಗಳು:
ಅಭ್ಯರ್ಥಿಗಳು ಶುಲ್ಕವನ್ನು ಕಂಪ್ಯೂಟರೈಸ್ಡು ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಆಯಾ ವರ್ಗದ ಶುಲ್ಕದ ವಿವರಗಳು ಈ ಕೆಳಗಿನಂತಿವೆ,
ಸಾಮಾನ್ಯ(General) ಅಭ್ಯರ್ಥಿಗಳು | ರೂ. 1000/- |
ಪ್ರವರ್ಗ 2A, 2B, 3A, 3B | ರೂ. 750/- |
SC/ST/ಪ್ರವರ್ಗ1 | ರೂ. 250/- |
ಅರ್ಜಿ ಸಲ್ಲಿಕೆ & ಶುಲ್ಕ ಪಾವತಿ ದಿನಾಂಕ:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 23/06/2023
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22/07/2023
- ಶುಲ್ಕ ಪಾವತಿ ಕೊನೆಯ ದಿನಾಂಕ: 25/07/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Karnataka KEA Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter