ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ 2023: Karnataka Labour Department Recruitment 2023

Karnataka Labour Department Recruitment 2023 Notification Details:

Karnataka Labour Department Recruitment 2023: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವಂತಹ ಹಲವು ಸಹಾಯಕರು , ಅಧಿಕಾರಿ & ನಿರೀಕ್ಷಕರು ಹುದ್ದೆಗಳ ನೇಮಕಾತಿಯ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿ ನೇಮಕಾತಿ 2023: Karnataka Labour Department Recruitment 2023

ಈ ನೇಮಕಾತಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಅಡಿಯಲ್ಲಿ ಬಿಡುಗಡೆ ಮಾಡಲಾಗಿದ್ದು ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ಹುದ್ದೆಗೆ ಎಲ್ಲಾ ಅರ್ಹ ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ನೇಮಕಾತಿಯ ವಿವರಗಳು:

ಹುದ್ದೆಯ ಹೆಸರು


ಉಳಿಕೆ ಮೂಲ ವೃಂದ 

ಕಲ್ಯಾಣ ಕರ್ನಾಟಕ ವೃಂದ
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ ಸಿ) 64 36
ಆಪ್ತ ಸಹಾಯಕರು (ಗ್ರೂಪ್ ಸಿ) 02 00
ಪ್ರಥಮ ದರ್ಜೆ ಸಹಾಯಕರು (ಗ್ರೂಪ್ ಸಿ) 08 04
ಕ್ಷೇತ್ರ ನಿರೀಕ್ಷಕರು (ಗ್ರೂಪ್ ಸಿ) 45 15
ಕಲ್ಯಾಣ ಅಧಿಕಾರಿ (ಗ್ರೂಪ್ ಸಿ) 09

03

ನೇಮಕಾತಿ ಇಲಾಖೆ ಹೆಸರುಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಒಟ್ಟು ಹುದ್ದೆಗಳು186
ಉದ್ಯೋಗ ಸ್ಥಳಕರ್ನಾಟಕ

ವೇತನ:

ಹುದ್ದೆಯ ಹೆಸರು ವೇತನ
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ ಸಿ)21,400 – 42,000/-
ಆಪ್ತ ಸಹಾಯಕರು (ಗ್ರೂಪ್ ಸಿ)27,650 – 52,650/-
ಪ್ರಥಮ ದರ್ಜೆ ಸಹಾಯಕರು (ಗ್ರೂಪ್ ಸಿ)27,650 – 52,650/-
ಕ್ಷೇತ್ರ ನಿರೀಕ್ಷಕರು (ಗ್ರೂಪ್ ಸಿ)33,450 – 62,600/-
ಕಲ್ಯಾಣ ಅಧಿಕಾರಿ (ಗ್ರೂಪ್ ಸಿ)37,900 – 70,850/-
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ ವಿವರ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಮತ್ತು ಆಯಾ ವರ್ಗಗಳ ಗರಿಷ್ಠ ವಯೋಮಿತಿ ವಿವರಗಳು ಈ ಕೆಳಿನಂತಿವೆ,

ವರ್ಗಗರಿಷ್ಠ ವಯೋಮಿತಿ
ಸಾಮಾನ್ಯ(General) ಅಭ್ಯರ್ಥಿಗಳು33 ವರ್ಷ
ಪ್ರವರ್ಗ 2A, 2B, 3A, 3B35 ವರ್ಷ
SC/ST/ಪ್ರವರ್ಗ138 ವರ್ಷ

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ವಿದ್ಯಾರ್ಹತೆಯ ವಿವರ: (Karnataka Labour Department Recruitment 2023):

 • ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ ಸಿ) – ಅಭ್ಯರ್ಥಿಯು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
 • ಆಪ್ತ ಸಹಾಯಕರು (ಗ್ರೂಪ್ ಸಿ) – ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಡಿಪ್ಲೋಮಾ ಇನ್ ಕಂಪ್ಯೂಟರ್ ಅಪ್ಲಿಕೇಶನ್ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
 • ಪ್ರಥಮ ದರ್ಜೆ ಸಹಾಯಕರು (ಗ್ರೂಪ್ ಸಿ) – ಅಭ್ಯರ್ಥಿಯು ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
 • ಕ್ಷೇತ್ರ ನಿರೀಕ್ಷಕರು (ಗ್ರೂಪ್ ಸಿ) – ಅಭ್ಯರ್ಥಿಯು ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
 • ಕಲ್ಯಾಣ ಅಧಿಕಾರಿ (ಗ್ರೂಪ್ ಸಿ) – ಅಭ್ಯರ್ಥಿಯು ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ವಿಧಾನ ನಡೆಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು ಮತ್ತು ಅವಧಿಯ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಂತರ ಪ್ರಕಟಿಸಲಾಗುವುದು.

ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು:
ಸ್ಪರ್ಧಾತ್ಮಕ ಪರೀಕ್ಷೆಗಳು ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ, ದಕ್ಷಿಣ ಕನ್ನಡ, ದಾವಣಗೆರೆ, ಕಲಬುರಗಿ, ಬಿಜಾಪುರ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಲು ಪತ್ರಿಕೆಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ : Karnataka Labour Department Recruitment 2023

 • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
 • ಬಳಿಕ, KEA -ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಕೆಳಗಡೆ ನೀಡಲಾಗಿದೆ.
 • ಲಿಂಕ್ ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, Submit ಮಾಡಬೇಕು.
 • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ ವಿವರಗಳು:
ಅಭ್ಯರ್ಥಿಗಳು ಶುಲ್ಕವನ್ನು ಕಂಪ್ಯೂಟರೈಸ್ಡು ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಆಯಾ ವರ್ಗದ ಶುಲ್ಕದ ವಿವರಗಳು ಈ ಕೆಳಗಿನಂತಿವೆ,

ಸಾಮಾನ್ಯ(General) ಅಭ್ಯರ್ಥಿಗಳುರೂ. 1000/-
ಪ್ರವರ್ಗ 2A, 2B, 3A, 3Bರೂ. 750/-
SC/ST/ಪ್ರವರ್ಗ1ರೂ. 250/-

ಅರ್ಜಿ ಸಲ್ಲಿಕೆ & ಶುಲ್ಕ ಪಾವತಿ ದಿನಾಂಕ:

 • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 23/06/2023
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22/07/2023
 • ಶುಲ್ಕ ಪಾವತಿ ಕೊನೆಯ ದಿನಾಂಕ: 25/07/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka KEA Recruitment 2023|Karnataka Labour Department Recruitment 2023

Karnataka Labour Department Recruitment 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment