ಭೂಕಂದಾಯ ಇಲಾಖೆ ನೇಮಕಾತಿ 3000ಹುದ್ದೆಗಳು:karnataka land surveyor recruitment 2021

ಕರ್ನಾಟಕ ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆಯಿಂದ ಲ್ಯಾಂಡ್ ಸರ್ವೆಯರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (karnataka land surveyor recruitment 2021) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

karnataka land surveyor recruitment 2021

ಹುದ್ದೆಯ ಹೆಸರು:
ಭೂ ಮಾಪಕರು (ಲ್ಯಾಂಡ್ ಸರ್ವೆಯರ್)

ಹುದ್ದೆಯ ಸಂಖ್ಯೆ:
ಒಟ್ಟು 3000 ಹುದ್ದೆಗಳು

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ಕನಿಷ್ಠ 18 & ಗರಿಷ್ಠ 65 ವರ್ಷ.

ವಿದ್ಯಾರ್ಹತೆ:
ಅಭ್ಯರ್ಥಿಯು ಪಿಯುಸಿ ಸಯನ್ಸ್ ಗಣಿತ ವಿಷಯದಲ್ಲಿ 60% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಅಥವಾ ಬಿಇ (ಸಿವಿಲ್) / ಬಿ.ಟೆಕ್ (ಸಿವಿಲ್) / ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ಣಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ‘ ಲ್ಯಾಂಡ್ ಆಂಡ್ ಸಿಟಿ ಸರ್ವೆ’ ಯಲ್ಲಿ ಪದವಿ ಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.

1785 ರೈಲ್ವೆ ಹುದ್ದೆಗಳಿಗೆ ನೇಮಕಾತಿ ಆಸಕ್ತ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗವುದು ಹಾಗೂ ಯಾವುದೇ ಸಂದರ್ಶನ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಅರ್ಜಿ ಶುಲ್ಕ:
ಅರ್ಜಿ ಶುಲ್ಕ 1000/- ಆನ್ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

karnataka land surveyor recruitment 2021

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment