ಭೂಮಾಪನ ಕಂದಾಯ ಇಲಾಖೆ ನೇಮಕಾತಿ:karnataka land surveyor recruitment 2022

ಕರ್ನಾಟಕ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂಮಾಪನ ಕಂದಾಯ ಇಲಾಖೆಯಿಂದ ಸುಮಾರು 3000 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. (karnataka land surveyor recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಭೂಮಾಪನ ಕಂದಾಯ ಇಲಾಖೆ ನೇಮಕಾತಿ:karnataka land surveyor recruitment 2022

ಹುದ್ದೆಯ ಹೆಸರು:
ಭೂಮಾಪಕರು (ಲ್ಯಾಂಡ್ ಸರ್ವೇಯರ್)

ಹುದ್ದೆಯ ಸಂಖ್ಯೆ:
ಒಟ್ಟು 3000 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ಕನಿಷ್ಠ 18 & ಗರಿಷ್ಠ 65 ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:

  • ಅಭ್ಯರ್ಥಿಯು ಪಿಯುಸಿ ಸೈನ್ಸ್ ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂದ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
  • ಬಿ.ಇ(ಸಿವಿಲ್) / ಬಿ.ಟೆಕ್ (ಸಿವಿಲ್) / ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
  • ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ‘ ಲ್ಯಾಂಡ್ ಆಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
  • ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಯಾವುದೇ ಸಂದರ್ಶನ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ- 1000/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/01/2021

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

karnataka land surveyor recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment