ಕರ್ನಾಟಕ ಪೊಲೀಸ್ ಹೊಸ ನೇಮಕಾತಿ 2022: Karnataka Police Recruitment 2022

Karnataka Police Recruitment 2022 :ಕರ್ನಾಟಕ ರಾಜ್ಯ ಪೊಲೀಸ್ KSP ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಪೊಲೀಸ್ ಹೊಸ ನೇಮಕಾತಿ 2022: Karnataka Police Recruitment 2022

Karnataka Police Recruitment 2022 : ಕರ್ನಾಟಕ ಪೊಲೀಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಇಲಾಖೆ ಹೆಸರು:
ಕರ್ನಾಟಕ ಸ್ಟೇಟ್ ಪೊಲೀಸ್ (KSP)

ಹುದ್ದೆಯ ಹೆಸರು:
ಪೊಲೀಸ್ ಕಾನ್ಸ್ಟೆಬಲ್ (ಮಹಿಳಾ & ಪುರುಷ)

ಹುದ್ದೆಗಳ ಸಂಖ್ಯೆ:
ಒಟ್ಟು 1137 ಹುದ್ದೆಗಳು + ಕಲ್ಯಾಣ-ಕರ್ನಾಟಕ ಪ್ರದೇಶ 454ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ .23,500 – 47,650/-ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ:
ದಿನಾಂಕ 21/11, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ:
ಅಭ್ಯರ್ಥಿಯು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022ಕ್ಕೆ ಹೊಂದಿರಬೇಕು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುಗುವುದು, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳಿಗೆ ದೇಹಧಾರ್ಡ್ಯತೆ ಪರೀಕ್ಷೆ , ಸಹಿಷ್ಜುತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

  • ಅಭ್ಯರ್ಥಿಗಳು KSP ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
  • ವೃತ್ತಿ (Career Tab) ಟ್ಯಾಬ್ ಅನ್ನು ಹುಡುಕಿ ತೆರಿಯಿರಿ.
  • ಇತ್ತೀಚಿನ ಉದ್ಯೋಗದ ಅಧಿಸೂಚನೆಗಳನ್ನು ಹುಡುಕಿ
  • ನಂತರ ಅಲ್ಲಿ ಪೊಲೀಸ್ ಕಾನ್ಸ್ಟೇಬಲ್ ಜಾಬ್ಸ್(KSP Jobs) ಜಾಹೀರಾತನ್ನು ನಲ್ಲಿ ಪರಿಶೀಲಿಸಿ
  • ಅದನ್ನು ತೆರೆದು ಓದಿ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಸಿ .

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 400/-
SC/ST ಅಭ್ಯರ್ಥಿಗಳಿಗೆ – 200/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅರ್ಜಿಶುಲ್ಕವನ್ನು ಆನ್ಲೈನ್ /ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು ಅಥವಾ ವೆಬ್ಸೈಟ್ ನಿಂದ ಚಲನ್ ಡೌನ್ಲೋಡ್ ಮಾಡಿಕೊಂಡು, ಕೆನರಾ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಅಥವಾ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು .

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/11/2022
ಅರ್ಜಿ ಶುಲ್ಕಪಾವತಿಸಲು ಕೊನೆಯ ದಿನಾಂಕ : 23/11/202

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Karnataka Police Recruitment 2022

ಕರ್ನಾಟಕ ಪೊಲೀಸ್ ಹೊಸ ನೇಮಕಾತಿ 2022: Karnataka Police Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment