ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2022|karnataka police recruitment 2022

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿಯ ಅರ್ಜಿಯನ್ನು ಕರೆಯಲಾಗಿದೆ. (karnataka police recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2022|karnataka police recruitment 2022

ಹುದ್ದೆಯ ಹೆಸರು:
ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿಎಆರ್/ಡಿಎಆರ್)

ಹುದ್ದೆಯ ಸಂಖ್ಯೆ:
ಒಟ್ಟು 71 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
● ಪ.ಜಾ/ಪ.ಪಂ/ಹಿಂದುಳಿದ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 28 ವರ್ಷ
● ಇತರೆ ಅಭ್ಯರ್ಥಿಗಳು ಕನಿಷ್ಠ 21 & ಗರಿಷ್ಠ 26

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.37,900 – 70,850 ವೇತನ ನೀಡಲಾಗುವುದು.

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ಅರ್ಹತೆ:
ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ

ವಿದ್ಯಾರ್ಹತೆ:
ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 27/01/2022ಕ್ಕೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಅಭ್ಯರ್ಥಿಗಳಿಗೆ ರೂ.500/-
SC/ ST, ಪ್ರವರ್ಗ 1 ಅಭ್ಯರ್ಥಿ ರೂ.250/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ನಿಗದಿತ ಶುಲ್ಕವನ್ನು ನಗದು / ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/01/2022

ಇತರೆ: ಹೆಚ್ಚಿನ ಮಾಹಿತಿಗಾಗಿ ಜಿ.ಪಂ ಗದಗ ಕಛೇರಿಯನ್ನು ಸಂಪರ್ಕಿಸಲು ದೂರವಾಣಿ ಸಂಖ್ಯೆಯು ಅಧಿಸೂಚನೆಯಲ್ಲಿ ನೀಡಲಾಗಿದೆ.

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

karnataka police recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment