Table of Contents
Karnataka Railway Recruitment 2023 Apply Online Details:
Karnataka Railway Recruitment 2023: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಸೌತ್ ಸೆಂಟ್ರಲ್ ರೈಲ್ವೇ (South Central Railway) ವಿಭಾಗದಲ್ಲಿ ಖಾಲಿ ಇರುವ ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿಯನ್ನು ಬಿಡುಗಡೆ ಮಾಡಿದೆ. ಸೌತ್ ಸೆಂಟ್ರಲ್ ರೈಲ್ವೇ ನೇಮಕಾತಿಯ ಹೆಚ್ಚಿನ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ರೈಲ್ವೆ ನೇಮಕಾತಿ 2023:Karnataka Railway Recruitment 2023
Karnataka Railway Recruitment 2023- ಕರ್ನಾಟಕದಲ್ಲಿ ಅಥವಾ ಇತರೆ ರಾಜ್ಯಗಳಲ್ಲಿ ರೈಲ್ವೇ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಹುದ್ದೆಯ ಪೂರ್ತಿ ವಿವರಗಳನ್ನು ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಇಲಾಖೆಯು ಹೊರಡಿಸಿದ ಅಧಿಕೃತ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಸೌತ್ ರೈಲ್ವೇ ಇಲಾಖೆಯಲ್ಲಿರುವ ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Railway Jobs 2023 Karnataka
ಹುದ್ದೆಯ ಹೆಸರು (ಅಪ್ರೆಂಟಿಸ್) | ಹುದ್ದೆಯ ಸಂಖ್ಯೆ |
---|---|
ಡೀಸೇಲ್ ಮೆಕ್ಯಾನಿಕ್ | 531 |
ಎಲೆಕ್ಟ್ರಿಷಿಯನ್ | 1019 |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ | 92 |
ಎ.ಸಿ ಮೆಕ್ಯಾನಿಕ್ | 250 |
ಬಡಗಿ/ಕಾರ್ಪೆಂಟರ್ | 18 |
ಫಿಟ್ಟರ್ | 1460 |
ಮೆಷಿನಿಸ್ಟ್ | 71 |
ಮೆಕ್ಯಾನಿಕ್ ಮೆಷಿನ್ ಟೂಲ್ ಮೈಂಟೈನಾನ್ಸ್ | 05 |
ಮಿಲ್ ರೈಟ್ ಮೈಂಟೈನಾನ್ಸ್ | 24 |
ಪೈಂಟರ್ | 80 |
ವೆಲ್ಡರ್ | 553 |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಯ ಸ್ಥಳ:
ಕರ್ನಾಟಕ (ಕಲಬುರಗಿ,ಬೆಳಗಾಂ, ಗುಲ್ಬರ್ಗ,ಬೀದರ್, ಬಲ್ಕಿ, ರಾಯಚೂರು, ಯಾದಗಿರಿ, ಬಳ್ಳಾರಿ) , ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ.
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಸೇರಿದಂತೆ ದಕ್ಷಿಣ ಭಾಗದಲ್ಲಿ ಒಟ್ಟು 4,103 ಹುದ್ದೆಗಳು ಖಾಲಿ ಇವೆ.
ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್
ವಿದ್ಯಾರ್ಹತೆ:Karnataka Railway Recruitment 2023
ಅಭ್ಯರ್ಥಿಗಳು ಕನಿಷ್ಠ 50% ರಷ್ಟು ಅಂಕಗಳೊಂದಿಗೆ 10th(SSLC) ಪಾಸ್ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಆಯಾ ಸಂಬಂಧಿಸಿದ ಟ್ರೇಡ್ ಗಳಲ್ಲಿ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗೆ ಕನಿಷ್ಠ 15 ವರ್ಷ & ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಠ 24 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗ | 03 ವರ್ಷ |
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ(SC/ST) | 05 ವರ್ಷ |
ಪಿಡಬ್ಲ್ಯೂಡಿ (PwBD) | 10 ವರ್ಷ |
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಮುಖಾಂತರ, ವೈದ್ಯಕೀಯ ಪರೀಕ್ಷೆ & ದಾಖಲೆಗಳನ್ನು ಪರಿಶೀಲಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ: Karnataka Railway Recruitment 2023
- ಅಭ್ಯರ್ಥಿಯು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, Indian railways ವೆಬ್ಸೈಟ್ ಅನ್ನು ತೆರೆದುಕೊಳ್ಳಿರಿ.
- ಬಳಿಕ, ಅಲ್ಲಿ ಆನ್ಲೈನ್ ರಿಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ, ಮೊಬೈಲ್ ಸಂಖ್ಯೆ & ಇಮೇಲ್ ಐಡಿ ನಮೂದಿಸಿ ರಿಜಿಸ್ಟ್ರೇಷನ್ ಮಾಡಿಕೊಳ್ಳಿ. ಬಳಿಕ ಆನ್ಲೈನ್ ಅಪ್ಲಿಕೇಶನ್ ತೆರೆದುಕೊಳ್ಳಿ.
- ಆನ್ಲೈನ್ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
- ಅರ್ಜಿ ಸಲ್ಲಿಸುವ ಬಗೆಗಿನ ಪೂರ್ತಿಯಾದ ವಿವರಗಳು & ದಾಖಲೆಗಳ ವಿವರಗಳು ಕೆಳಗೆ ಅಧಿಸೂಚನೆ(Notification)ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪ್ರಾರಂಭ: | 30/12/2022 |
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: | 29/01/2023 |
ಅರ್ಜಿ ಶುಲ್ಕ:
- SC/ST/ಮಹಿಳಾ/PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
- ಉಳಿದ ವರ್ಗ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 100/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅರ್ಜಿ ಶುಲ್ಕವನ್ನು SBI ನೆಟ್ ಬ್ಯಾಂಕಿಂಗ್/ ಇತರೆ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು. ಅಥವಾ ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ SBI UPI ಮೂಲಕ ಪಾವತಿಸಬಹುದು.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Karnataka Railway Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.