Karnataka Rural Zilla Panchayat Recruitment 2022: ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ:Karnataka Rural Zilla Panchayat Recruitment 2022
Karnataka Panchayat jobs 2022 Apply online: ಪಂಚಾಯತ್ ಹುದ್ದೆಗಳು ಅಥವಾ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.
ಇಲಾಖೆ ಹೆಸರು:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವಿದ್ಯಾರ್ಹತೆ |
---|---|---|
ಸಿವಿಲ್ ತಾಂತ್ರಿಕ ಸಹಾಯಕ | 10 | ಬಿ.ಇ (ಸಿವಿಲ್) |
ಅರಣ್ಯ ತಾಂತ್ರಿಕ ಸಹಾಯಕರು | 02 | ಬಿ.ಎಸ್ಸಿ (ಅರಣ್ಯ) |
ಕೃಷಿ/ತೋಟಗಾರಿಕೆ ತಾಂತ್ರಿಕ ಸಹಾಯಕರು | 03 | ಬಿ.ಎಸ್ಸಿ (ಕೃಷಿ/ ತೋಟಗಾರಿಕೆ) |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ಹುದ್ದೆಗಳ ಸಂಖ್ಯೆ:
ಒಟ್ಟು 15 ಹುದ್ದೆಗಳು ಖಾಲಿ ಇವೆ
ಉದ್ಯೋಗ ಸ್ಥಳ:
ಬೆಂಗಳೂರು ಗ್ರಾಮಾಂತರ ಜಿಲ್ಲೆ (ಕರ್ನಾಟಕ)
ವಯೋಮಿತಿ:
ಕನಿಷ್ಠ 21 & ಗರಿಷ್ಠ 40 ವರ್ಷ
ಅನುಭವ ಅರ್ಹತೆ:
ಈ ಹುದ್ದೆಗಳಿಗೆ ಅಭ್ಯರ್ಥಿಯು ಸಂಬಂಧಿತ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಂದರೆ ಅಭ್ಯರ್ಥಿಯು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು. (ಕಛೇರಿ ವಿಳಾಸ ಕೆಳಗೆ ನೀಡಲಾಗಿದೆ)
- ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳು ಹಾಗೂ ಪ್ರಮಾಣ ಪತ್ರ ಮತ್ತು ಮಾಸಿಕ ವೇತನ ಸ್ಲಿಪ್ ನೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಅರ್ಜಿ ನಮೂನೆ ಪಡೆದು ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ನೇರವಾಗಿ ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಪಂಚಾಯತ್ ಕಾರ್ಯಾಲಯ,
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ,
ಬೀರಸಂದ್ರ, ಚಪ್ಪರದ ಕಲ್ಲು, ದೇವನಹಳ್ಳಿ ತಾಲ್ಲೂಕು
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 06/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/05/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ ಹಾಗೂ ಇತರೆ ವಿವರಗಳಿಗಾಗಿ ಅಧಿಸೂಚನೆಯಲ್ಲಿ ಸಂಪರ್ಕ ನಂಬರ್ ನೀಡಲಾಗಿದೆ. Karnataka Rural Zilla Panchayat Recruitment 2022|Govt Jobs
Karnataka Rural Zilla Panchayat Recruitment 2022|ಜಿಲ್ಲಾ ಪಂಚಾಯತ್ ನೇಮಕಾತಿ 2022|12th govt jobs Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.