ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ:Karnataka Rural Zilla Panchayat Recruitment 2022

Karnataka Rural Zilla Panchayat Recruitment 2022: ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ನೇಮಕಾತಿ:Karnataka Rural Zilla Panchayat Recruitment 2022

Karnataka Panchayat jobs 2022 Apply online: ಪಂಚಾಯತ್ ಹುದ್ದೆಗಳು ಅಥವಾ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.

ಭಾರತೀಯ ರೈಲ್ವೆ ಹುದ್ದೆಗಳಿಗೆ ಭರ್ಜರಿ ನೇಮಕಾತಿ|ಒಟ್ಟು 2972 ಹುದ್ದೆಗಳು|ವಿದ್ಯಾರ್ಹತೆ 10th/12th/ಐಟಿಐ ..ತಕ್ಷಣ ಅರ್ಜಿ ಸಲ್ಲಿಸಿ..

ಇಲಾಖೆ ಹೆಸರು:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವಿದ್ಯಾರ್ಹತೆ
ಸಿವಿಲ್ ತಾಂತ್ರಿಕ ಸಹಾಯಕ 10ಬಿ.ಇ (ಸಿವಿಲ್)
ಅರಣ್ಯ ತಾಂತ್ರಿಕ ಸಹಾಯಕರು02ಬಿ.ಎಸ್ಸಿ (ಅರಣ್ಯ)
ಕೃಷಿ/ತೋಟಗಾರಿಕೆ ತಾಂತ್ರಿಕ ಸಹಾಯಕರು03ಬಿ.ಎಸ್ಸಿ (ಕೃಷಿ/ ತೋಟಗಾರಿಕೆ)
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 15 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಬೆಂಗಳೂರು ಗ್ರಾಮಾಂತರ ಜಿಲ್ಲೆ (ಕರ್ನಾಟಕ)

ವಯೋಮಿತಿ:
ಕನಿಷ್ಠ 21 & ಗರಿಷ್ಠ 40 ವರ್ಷ

ಅನುಭವ ಅರ್ಹತೆ:
ಈ ಹುದ್ದೆಗಳಿಗೆ ಅಭ್ಯರ್ಥಿಯು ಸಂಬಂಧಿತ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

Karnataka District Court Recruitment 2022|Salary 21,400 – 52,650/- Apply Now..Karnataka Govt Jobs 2022 click..

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಂದರೆ ಅಭ್ಯರ್ಥಿಯು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು. (ಕಛೇರಿ ವಿಳಾಸ ಕೆಳಗೆ ನೀಡಲಾಗಿದೆ)
  • ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳು ಹಾಗೂ ಪ್ರಮಾಣ ಪತ್ರ ಮತ್ತು ಮಾಸಿಕ ವೇತನ ಸ್ಲಿಪ್ ನೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಅರ್ಜಿ ನಮೂನೆ ಪಡೆದು ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ನೇರವಾಗಿ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಪಂಚಾಯತ್ ಕಾರ್ಯಾಲಯ,
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ,
ಬೀರಸಂದ್ರ, ಚಪ್ಪರದ ಕಲ್ಲು, ದೇವನಹಳ್ಳಿ ತಾಲ್ಲೂಕು

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 06/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ ಹಾಗೂ ಇತರೆ ವಿವರಗಳಿಗಾಗಿ ಅಧಿಸೂಚನೆಯಲ್ಲಿ ಸಂಪರ್ಕ ನಂಬರ್ ನೀಡಲಾಗಿದೆ. Karnataka Rural Zilla Panchayat Recruitment 2022|Govt Jobs

Karnataka Rural Zilla Panchayat Recruitment 2022|ಜಿಲ್ಲಾ ಪಂಚಾಯತ್ ನೇಮಕಾತಿ 2022|12th govt jobs Karnataka

Karnataka Rural Zilla Panchayat Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment