ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳ ಭರ್ತಿಗೆ ಇದೀಗ ಆನ್ಲೈನ್ ಅರ್ಜಿಯನ್ನು ಕರೆಯಲಾಗಿದೆ. (Karnataka State Khadi Board Recruitment 2021) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
KARNATAKA Jobs | APPLY HERE |
10th/12th Jobs | APPLY HERE |
Railway jobs / Private jobs | APPLY HERE |
Karnataka State Khadi Board Recruitment 2021
ಹುದ್ದೆಯ ಹೆಸರು:
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವಿದ್ಯಾರ್ಹತೆ | ವೇತನ |
---|---|---|---|
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ | 02 | ಸ್ನಾತಕ ಪದವಿ | 45,300 – 85,300/- |
ಪ್ರಥಮ ದರ್ಜೆ ಸಹಾಯಕರು | 13 | ಯಾವುದೇ ಪದವಿ (ಕಂಪ್ಯೂಟರ್ ಜ್ಞಾನ) | 27,650 – 52,650/- |
ತಾಂತ್ರಿಕ ಮೇಲ್ವೀಚಾರಕರು | 09 | ಬಿ.ಎಸ್ಸಿ / ಡಿಪ್ಲೋಮಾ | 27,650 – 52,650/- |
ತಾಂತ್ರಿಕ ಸಹಾಯಕರು | 05 | ಇಟಿಐ | 21,400 – 42,000 |
ಹುದ್ದೆಯ ಸಂಖ್ಯೆ:
ಒಟ್ಟು 29 ಹುದ್ದೆಗಳು ಖಾಲಿ
ಉದ್ಯೋಗ ಸ್ಥಳ:
ಬೆಂಗಳೂರು
ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
- 2ಎ, 2ಬಿ, 3ಎ, 3ಬಿ – ಕನಿಷ್ಠ 18 & ಗರಿಷ್ಠ 38
- ಪ.ಜಾ/ ಪ.ಪ/ ಪ್ರ 1 – ಕನಿಷ್ಠ 18 & ಗರಿಷ್ಠ 40 ವರ್ಷ
ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಆಧಾರ ಕಾರ್ಡ್
- ಇಮೇಲ್ ವಿಳಾಸ್ ಮತ್ತು ಮೋಬೈಲ್ ಸಂಖ್ಯೆ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಡೊಮಿಶಿಯಲ್ ಪ್ರಮಾಣ ಪತ್ರ (ಲಭ್ಯವಿದ್ದರೆ)
- ಪೋಟೊ ಮತ್ತು ಸಹಿ
ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka
ಅರ್ಜಿ ಶುಲ್ಕ:
- ಪ.ಜಾ/ ಪ.ಪಂ/ ಪ್ರ 1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 400/-
- ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ – 800/-
- ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.
ಶುಲ್ಕ ಪಾವತಿಸುವ ಕೊನೆಯ ದಿನಾಂಕ: 24/11/ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/11/2021
ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (Karnataka State Khadi Board Recruitment 2021)
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
Source: KarnatakaJobinfo