ಕೆಡಿಸಿಸಿ ಬ್ಯಾಂಕ್ ನೇಮಕಾತಿ 2022:KDCC Bank Recruitment 2022 notification

KDCC Bank Recruitment 2022 notification :ಕರ್ನಾಟಕ ಕೆಡಿಸಿಸಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೆಡಿಸಿಸಿ ಬ್ಯಾಂಕ್ ನೇಮಕಾತಿ 2022:KDCC Bank Recruitment 2022 notification

KDCC Bank Recruitment 2022 notification : ಸಹಕಾರಿ ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಇಲಾಖೆ ಹೆಸರು:
KDCC(ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್)

ಹುದ್ದೆಯ ಹೆಸರು:
ಕಿರಿಯ ಗುಮಾಸ್ತರು (ಕಿರಿಯ ಮೇಲ್ವಿಚಾರಕರು)

ಹುದ್ದೆಗಳ ಸಂಖ್ಯೆ:
ಒಟ್ಟು 41 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ :
ಉತ್ತರ ಕನ್ನಡ ಜಿಲ್ಲೆ ( ಕರ್ನಾಟಕ )

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ .27,650 – 52,650/-ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ವಿದ್ಯಾರ್ಹತೆ:
ಭಾರತದ ಕಾನೂನಿನಡಿ ಸ್ಥಾಪಿತವಾದ ವಿಶ್ವವಿದ್ಯಾಲಯದ ಪದವಿಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಓದುವ, ಬರೆಯುವ, ಮಾತನಾಡುವ, ಅರ್ಥಮಾಡಿಕೊಳ್ಳುವ ಜ್ಞಾನ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುಗುವುದು, ಲಿಖಿತ ಪರೀಕ್ಷೆಯಲ್ಲಿ 1:5ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಆಸಕ್ತ ಅಭ್ಯರ್ಥಿಗಳು ಕೆಡಿಸಿಸಿ ಬ್ಯಾಂಕಿನ ಶಾಖೆಗೆ ಭೇಟಿ ನೀಡಿ, ರೂ. 59 ಪಾವತಿಸಿ ಅರ್ಜಿ ನಮೂನೆಯನ್ನು ಪಡೆಯಬೇಕು.
  • ನಂತರ ಅದನ್ನು ಸ್ವ-ಹಸ್ತಾಕ್ಷರದಿಂದ ಭರ್ತಿ ಮಾಡಿ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಲಕೋಟೆಯ ಮೇಲೆ “ಕಿರಿಯ ಗುಮಾಸ್ತ/ಕಿರಿಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ” ಅಂತಾ ಸ್ಪಷ್ಟವಾಗಿ ನಮೂದಿಸಬೇಕು.
  • ಬಳಿಕ ನಮೂದಿಸಿದ ಅರ್ಜಿಯನ್ನು ಕೆಳಗೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 590/-
SC/ST ಅಭ್ಯರ್ಥಿಗಳಿಗೆ – 295/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಮೇಲೆ ನೀಡಲಾಗಿರುವ ಶುಲ್ಕವನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಚಾಲ್ತಿ ಖಾತೆಗೆ 122000553848 ಜಮಾಪಡಿಸಿ,ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಕಛೇರಿಯಿಂದ ಅರ್ಜಿ ಪಡೆಯಲು ಕೊನೆಯ ದಿನಾಂಕ: 20/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/10/2022

ಹೆಚ್ಚಿನ ಮಾಹಿತಿಗಾಗಿ: ಬ್ಯಾಂಕ್ ಪೂರೈಸುವ ಅರ್ಜಿ ನಮೂನೆಯನ್ನು ಮಾತ್ರ ಉಪಯೋಗಿಸಿ ಮತ್ತು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.KDCC Bank Recruitment 2022 notification

KDCC Bank Recruitment 2022 notification

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment