KDCC Bank Recruitment Karnataka 2022: ಕರ್ನಾಟಕದ KDCC ಕೋ ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KDCC ಕೆನರಾ ಬ್ಯಾಂಕ್ ನೇಮಕಾತಿ 2022:KDCC Bank Recruitment Karnataka 2022
KDCC Bank Recruitment Karnataka 2022: ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು:
ಕಿರಿಯ ಗುಮಾಸ್ತರು/ಕಿರಿಯ ಮೇಲ್ವಿಚಾರಕರು
ಹುದ್ದೆಯ ಸಂಖ್ಯೆ:
ಒಟ್ಟು 41 ಹುದ್ದೆಗಳು ಖಾಲಿ (ಆಯಾ ಮೀಸಲಾತಿ ವರ್ಗಗಳ ಹುದ್ದೆಗಳ ಸಂಖ್ಯೆಯ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ).
ವೇತನ
ಅಭ್ಯರ್ಥಿಗಳಿಗೆ ಮಾಸಿಕ ರೂ.27,650 – 52,650/- ವರೆಗೆ ವೇತನವಾಗಿ ನೀಡಲಾಗುವುದು.
ಉದ್ಯೋಗ ಸ್ಥಳ:
ಉತ್ತರ ಕನ್ನಡ ಜಿಲ್ಲೆ (ಕರ್ನಾಟಕ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
- ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
- SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.
ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿಯಲ್ಲಿ ಕನಿಷ್ಠ ಶೇಕಡಾ 60ರಷ್ಟು ಗುಣಾಂಕ ಪಡೆದ ಪದವೀಧರರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಓದುವ, ಬರೆಯುವ, ಮಾತನಾಡುವ, ಅರ್ಥಮಾಡಿಕೊಳ್ಳುವ ಜ್ಞಾನ ಹೊಂದಿರಬೇಕು.
KPCC Karnataka Govt Jobs 2022|Salary 43,100 -83,900/-|Apply
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗವುದು, ಬಳಿಕ ಆ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಖುದ್ದಾಗಿ ಕೆಡಿಸಿಸಿ ಶಾಖೆಗೆ ಖುದ್ದಾಗಿ ಭೇಟಿ ನೀಡಿ, ರೂ.59 ಪಾವತಿಸಿ ಅರ್ಜಿ ನಮೂನೆಯನ್ನು ಪಡೆಯಬೇಕು.
- ಬಳಿಕ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ, ಲಕೋಟೆಯ ಮೇಲೆ “ಕಿರಿಯ ಗುಮಾಸ್ತ/ಕಿರಿಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ” ಎಂದು ನಮೂದಿಸಿ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಸಲ್ಲಿಸುವ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು,
ಕೆನರಾ ಡಿ.ಸಿ.ಸಿ ಬ್ಯಾಂಕ್ ಲಿ.,
ಪ್ರಧಾನ ಕಾರ್ಯದರ್ಶಿ, ಹೊಸ ಮಾರುಕಟ್ಟೆ,
ಶಿರಸಿ – 581 402 ಉತ್ತರ ಕನ್ನಡ
ಅರ್ಜಿ ಶುಲ್ಕ:
- ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 590/-
- SC/ST/ಪ್ರವರ್ಗ1 – 295/-
ಅರ್ಜಿ ಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಗೆ ಚಾಲ್ತಿ ಖಾತೆಗೆ 122000553848 ಜಮಾ ಪಡಿಸಿ, ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆ ಪಡೆಯಲು ಕೊನೆಯ ದಿನಾಂಕ: 08/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/09/2022
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. KDCC Bank Recruitment Karnataka 2022
KDCC Bank Recruitment Karnataka 2022|Karnataka bank jobs|cooperative bank jobs in Karnataka|degree pass bank jobs
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.