ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ|KEA lecturer recruitment 2021

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಹುದ್ದೆಗಳನ್ನು ( KEA lecturer recruitment 2021) ಭರ್ತಿ ಮಾಡಲು ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th JobsAPPLY HERE
All Jobs (Railway, Private)APPLY HERE

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ|KEA lecturer recruitment 2021

ಹುದ್ದೆಯ ಹೆಸರು:
ಸಹಾಯಕ ಪ್ರಾಧ್ಯಾಪಕರು

ಹುದ್ದೆಯ ಸಂಖ್ಯೆ:
ಒಟ್ಟು 1242 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಕರ್ನಾಟಕ

ವೇತನ:
ಮಾಸಿಕ ರೂ. 57,700 – 1,82,400 ವರೆಗೂ ವೇತನವಾಗಿ ನೀಡಲಾಗುವುದು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ವಿದ್ಯಾರ್ಹತೆ:
ಅಭ್ಯರ್ಥಿಯು ಭಾರತೀಯ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಶೇಕಡಾ 55%ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ ಮಾನ್ಯತೆ ಪಡೆದಿರುವ ವಿದೇಶಿ ವಿಶ್ವವಿದ್ಯಾಲಯದಿಂದ ಪಡೆದ ತತ್ಸಮಾನ ಪದವಿ ಪಡೆದಿರಬೇಕು. ಹಾಗೂ ಯುಜಿಸಿ ಅಥವಾ ಸಿ.ಎಸ್. ಐ.ಆರ್ ಮೂಲಕ ನಡೆಸಲಾದ ” ರಾಷ್ಟೀಯ ಅರ್ಹತಾ ಪರೀಕ್ಷೆ”ಯಲ್ಲಿ / “ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ”/ ಕೆಸೆಟ್ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 22 ವರ್ಷ & ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ – ಕನಿಷ್ಠ 22 ವರ್ಷ & ಗರಿಷ್ಠ 43 ವರ್ಷ
ಪ.ಜಾ/ಪ.ಪಂ/ಪ್ರ1 – ಕನಿಷ್ಠ 22 ವರ್ಷ & ಗರಿಷ್ಠ 45 ವರ್ಷ

ರೈಲ್ವೇ ವಿಭಾಗದಲ್ಲಿ ಮತ್ತೇ ಭರ್ಜರಿ ನೇಮಕಾತಿ. 3000ಕ್ಕೂ ಹೆಚ್ಚು ಉದ್ಯೋಗವಕಾಶಗಳು.ಕ್ಲಿಕ್..

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಇತರೆ ವಿವರ:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ಹಾಗೂ ಮಂಗಳೂರು ಸ್ಥಳಗಳಲ್ಲಿ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ( ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)KEA lecturer recruitment 2021

ಅರ್ಜಿ ಶುಲ್ಕ:
● ಸಾಮಾನ್ಯ/ ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ – 2000/-
● SC/ ST/ ಪ್ರವರ್ಗ 1 ಅಭ್ಯರ್ಥಿಗಳಿಗೆ – 1000/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಮಾತ್ರ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. ( ಅಧಿಸೂಚನೆ ಹಾಗೂ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment