ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ:KEA Recruitment 2022 Karnataka

KEA Recruitment 2022 Karnataka: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಶುವೈದ್ಯ ಸಹಾಯಕರು ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ:KEA Recruitment 2022 Karnataka

KEA Recruitment 2022 Karnataka: ಪಶುವೈದ್ಯಕೀಯ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಕಿರಿಯ ಪಶುವೈದ್ಯಕೀಯ ಪರೀಕ್ಷಕರು/ಸಹಾಯಕರು (Veterinary Assistant)

ಹುದ್ದೆಗಳ ಸಂಖ್ಯೆ:
ಒಟ್ಟು 250 ಹುದ್ದೆಗಳು ಖಾಲಿ ಇವೆ.

ವೇತನ :
ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 – 42,000/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ.

ವಿದ್ಯಾರ್ಹತೆ:
ಅಭ್ಯರ್ಥಿಯು ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ ( ಪಶುಸಂಗೋಪನೆ ) ಡಿಪ್ಲೊಮಾ ಪರೀಕ್ಷೆಯಲ್ಲಿ ಉರ್ತ್ತೀಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ , ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ | ಪೌಲ್ವಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ( ಜೆ.ಒ.ಸಿ ಇನ್ ಡೈರಿ / ( ಪೌಲಿ ) ಕುಕ್ಕುಟ ) ರಲ್ಲಿ ಉರ್ತ್ತೀಣರಾಗಿರಬೇಕು .

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಸದರಿ ಹುದ್ದೆಗಳನ್ನು ಕರ್ನಾಟಕ ನಾಗರೀಕ ಸೇವೆಗಳು ( ನೇರ ನೇಮಕಾತಿ ) ( ಸಾಮಾನ ) ನಿಯಮಗಳು 2021 ರ ಉಪ ನಿಯಮ 6 ( 2 ) ಪ್ರಕಾರ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು. ಪರೀಕ್ಷೆ ಇತರೆ ಎಲ್ಲಾ ವಿವರಗಳು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಪರೀಕ್ಷಾ ಕೇಂದ್ರ:
ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪ್ರಾಧಿಕಾರವು ನಿಗದಿಪಡಿಸುವ ಯಾವುದೇ ಕೇಂದ್ರ ಸ್ಥಳದಲ್ಲಿ ನಡೆಸಲಾಗುವುದು ಹಾಗೂ ಕನ್ನಡ ಭಾಷೆಯಲ್ಲಿರುವ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಅಸ್ಪಷ್ಟತೆ ಇದ್ದಲ್ಲಿ ಅಭ್ಯರ್ಥಿಗಳು ಆಂಗ್ಲ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡಿ ಅರ್ಥೈಸಿಕೊಳ್ಳುವುದು.

ಇತರೆ ಅರ್ಹತಾ ಷರತ್ತುಗಳು:

  • ಭಾರತೀಯ ನಾಗರೀಕನಾಗಿರತಕ್ಕದ್ದು .
  • ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿಯಿರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ .
  • ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನೂನತೆಯಿಂದ ಮುಕ್ತರಾಗಿರಬೇಕು.
  • ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ರಾಜ್ಯ ಸರ್ಕಾರವು ಕಾಯ್ದಿರಿಸಿಕೊಂಡಿದೆ ಮತ್ತು ಸರ್ಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ .

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್(Application) ತೆರೆದುಕೊಳ್ಳಿ..
  • ಬಳಿಕ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಮಾನ್ಯವಾಗಿರುವಂತಹ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸಬೇಕು & ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಇತರೆ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಫೋಟೋ & ಸಹಿಯನ್ನು ಅಪ್ಲೋಡ್ ಮಾಡಬೇಕು.
  • ಅಪ್ಲೋಡ್ ಮಾಡುವಂತಹ ಭಾವಚಿತ್ರ& ಸಹಿ ಸ್ಕ್ಯಾನ್ ಅನ್ನು JPG ಫಾರ್ಮೇಟ್ ನಲ್ಲಿ 50kb ಗಿಂತ ಕಮ್ಮಿ ಇರಬೇಕು. (ಇತರೆ ಹೆಚ್ಚಿನ ವಿವರಗಳು ಕೆಳಗೆ ಅಧಿಸೂಚನೆಲ್ಲಿ ನೀಡಲಾಗಿದೆ ಪರಿಶೀಲಿಸಿ)
  • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಬಳಿಕ ಶುಲ್ಕ ಪಾವತಿ ಇದ್ದಲ್ಲಿ ಶುಲ್ಕ ಪಾವತಿಸಿ ಅರ್ಜಿಯನ್ನು Submit ಸಲ್ಲಿಸಬೇಕು.
  • ಬಳಿಕ ಅರ್ಜಿಯ ಲಿಂಕ್ ಕೆಳಗೆ ” Payment of Fees” ಲಿಂಕ್ ಅನ್ನು ಒತ್ತಿ ಚಲನ್ ಅನ್ನು ಪಡೆದು ಇ-ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಬೇಕು.
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ(notification) ಅನ್ನು ಓದಿರಿ

ಅರ್ಜಿ ಶುಲ್ಕ:

  • ಸಾಮಾನ್ಯ & ಒಬಿಸಿ ವರ್ಗದ ಅಭ್ಯರ್ಥಿಗಳಿಗೆ – 750/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ – 500/-

ಶುಲ್ಕ ಪಾವತಿಸಲು ವಿಧಾನ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ಚಲನ್ ಡೌನ್ಲೋಡ್ ಮಾಡಿ, ಇ- ಅಂಚೆ ಕಚೇರಿ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. KEA Recruitment 2022 Karnataka

KEA Recruitment 2022 Karnataka

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ:KEA Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment