ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ|KEA Recruitment 2022 Karnataka

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Recruitment 2022 Karnataka) ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ|KEA Recruitment 2022 Karnataka

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಅಸಿಸ್ಟೆಂಟ್ ಇಂಜಿನಿಯರಿಂಗ್4343100 – 83900/-
ಜೂನಿಯರ್ ಇಂಜಿನಿಯರಿಂಗ್1835450- 62600/-
ಎಸ್.ಡಿ.ಎ (SDA)10 27650 – 52650/-
ಎಫ್.ಡಿ.ಎ (FDA)1021400 – 42000/-

ಹುದ್ದೆಗಳ ಸಂಖ್ಯೆ:
ಒಟ್ಟು 76 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸನ್ನು ಸರ್ಕಾರದ ನಿಯಮಗಳ ಪ್ರಕಾರ ನಿರ್ಧರಿಸಲಾಗುತ್ತದೆ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10th/ ಪಿಯುಸಿ /ಬಿ.ಇ /ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಕೇಳಲಾಗಿರುವ ಮಾಹಿತಿಗಳು ಮತ್ತು ದಾಖಲೆಗಳನ್ನು ಆನ್ಲೈನ್ ಮುಖಾಂತರ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಅರ್ಜಿ ಶುಲ್ಕ – 750/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 28/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. KEA Recruitment 2022 Karnataka

KEA Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment