ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ನೇಮಕಾತಿ 2023:KEA Recruitment 2023 Notification

KEA Recruitment 2023 Notification: karnataka govt jobs 2023

KEA Recruitment 2023 Notification: ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು & ನಿಯಮಗಳು 2022ರನ್ವಯ ಕರ್ನಾಟಕ ರಾಜ್ಯ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 310 ಗ್ರೇಡ್ 1 ಹುದ್ದೆಗಳಿಗೆ ನೇರ ನೇಮಕಾತಿಗೆ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳು, ಹುದ್ದೆಯ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ನೇಮಕಾತಿ 2023:KEA Recruitment 2023 Notification

KEA Recruitment 2023 Notification: ಶಿಕ್ಷಣ ಇಲಾಖೆಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು. ಹುದ್ದೆಯ ಬಗೆಗಿನ ಎಲ್ಲಾ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ16/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ01/01/2023
ಇ-ಪೋಸ್ಟ್ ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ17/01/2023
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಗಳ ಹೆಸರು:
ಪ್ರಾಂಶುಪಾಲರು ಗ್ರೇಡ್-1 (ಯು.ಜಿ)

ವೃಂದಾವಾರು ಹುದ್ದೆಗಳ ಸಂಖ್ಯೆ: KEA Recruitment 2023 Notification

ರಾಜ್ಯವ್ಯಾಪಿ ಮಿಕ್ಕುಳಿದ ವೃಂದ264
ಕಲ್ಯಾಣ ಕರ್ನಾಟಕ ವೃಂದ45
ಒಟ್ಟು ಹುದ್ದೆಗಳು310

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹುದ್ದೆಗಳ ವೇತನ:

ಪ್ರಾಂಶುಪಾಲರು ಹುದ್ದೆಗೆ ಯುಜಿಸಿ ವೇತನ ಶ್ರೇಣಿ ರೂ.1,82,200 – 2,24,200 ವರೆಗೂ ನೀಡಲಾಗುವುದು.

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ಗರಿಷ್ಠ 55 ವರ್ಷ ನಿಗದಿಪಡಿಸಲಾಗಿದೆ.

ಕರ್ನಾಟಕ ಗೇಸ್ಕಾಂ ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2022-23|ಯಾವುದೇ ಪರೀಕ್ಷೆ ಇಲ್ಲ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:
ಅಧಿಕೃತ ಶಿಕ್ಷಣ ಪ್ರಾಧಿಕಾರ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ(Phd) ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯು 15 ವರ್ಷದ ಸೇವಾ ಅನುಭವ ಹೊಂದಿರುವ ಪ್ರಾಧ್ಯಾಪಕ/ಸಹ ಪ್ರಾಧ್ಯಾಪಕರಾಗಿರಬೇಕು. (ಹೆಚ್ಚಿನ ಮಾಹಿತಿ ಅಧಿಸೂಚನೆ/ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ದಾತ್ಮಕಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಸ್ಪರ್ದಾತ್ಮಕ ಪರೀಕ್ಷೆಯ ವಿವರಗಳು
ಸ್ಪರ್ದಾತ್ಮಕ ಪರೀಕ್ಷೆಯು 100 ಅಂಕಗಳನ್ನು ಒಳಗೊಂಡಿರುವ 100 ಅಂಕಗಳ ವಸ್ತುನಿಷ್ಠ ಬಹುಆಯ್ಕೆ ಪತ್ರಿಕೆಯಾಗಿರುತ್ತದೆ. ಪರೀಕ್ಷೆಗಳ ಸ್ಥಳ & ದಿನಾಂಕಗಳನ್ನು ಅಧಿಸೂಚಿಸಿದಾಗ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ಸೈಟಿನಿಂದ ಅಂತರ್ಜಾಲದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಪ್ರತ್ಯೇಕವಾಗಿ ಪ್ರವಾಣಿಸಲಾಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ನಂತರ ಪ್ರಕಟಿಸಲಾಗುವುದು.

KEA Karnataka Recruitment -ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply link” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, KEA ಪರೀಕ್ಷಾ ಪ್ರಾಧಿಕಾರದ ಅರ್ಜಿ ಸಲ್ಲಿಕೆ ವೆಬ್ಸೈಟ್ ಅನ್ನು ತೆರೆದುಕೊಳ್ಳಿ
  • ಬಳಿಕ ಆನ್ಲೈನ್ ಅರ್ಜಿಯಲ್ಲಿ , ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಲು ಶುರು ಮಾಡಿ, ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ನೋಟಿಫಿಕೇಶನ್/ವೆಬ್ಸೈಟ್ ನಲ್ಲಿ ನೀಡಲಾಗಿದೆ .

ಅರ್ಜಿ ಶುಲ್ಕ:karnataka govt jobs 2023

ಸಾಮಾನ್ಯ ವರ್ಗದ ಅಭ್ಯರ್ಥಿಗಳುರೂ. 5000/-
ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳುರೂ. 5000/-
SC/ST/ ಪ್ರವರ್ಗ-1/ ಅಂಗವಿಕಲ ಅಭ್ಯರ್ಥಿಗಳುರೂ.2500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಶುಲ್ಕದ ಚಲನ ಅನ್ನು ಪ್ರಾಧಿಕಾರದ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿ ಶುಲ್ಕ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ನಿಗದಿತ ಶುಲ್ಕವನ್ನು ಪಾವತಿಸತಕ್ಕದ್ದು. ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.SSC Govt Jobs For 12th Pass 2023

KEA Recruitment 2023 Notification|KEA jobs 2023|kea recruitment 2022-23 apply online|karnataka govt jobs 2023

karnataka govt jobs 2023KEA Recruitment 2023 Notification|

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment