ಕರ್ನಾಟಕ ಉತ್ಪಾದಕರ ಸಹಕಾರ ಸಂಘ ನೇಮಕಾತಿ 2023:KMF Jobs 2023 Karnataka

KMF Jobs 2023 Karnataka Notification Details:

KMF Jobs 2023 Karnataka: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟವು, ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನ್ಲೈನ್ ನೇಮಕಾತಿಯನ್ನು ಹೊರಡಿಸಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಉತ್ಪಾದಕರ ಸಹಕಾರ ಸಂಘ ನೇಮಕಾತಿ 2023:KMF Jobs 2023 Karnataka

ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಸಂಖ್ಯೆ: KMF Jobs 2023 Karnataka

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಮಾರುಕಟ್ಟೆ ಅಧಿಕಾರಿ02
ತಾಂತ್ರಿಕ ಅಧಿಕಾರಿ (ಇಂಜಿನಿಯರ್)02
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ)02
ತಾಂತ್ರಿಕ ಅಧಿಕಾರಿ (ಡಿಟಿ)14
ಎಮ್ಐಎಸ್ /ಸಿಸ್ಟಮ್ ಆಫೀಸರ್01
ಸಹಾಯಕ ವ್ಯವಸ್ಥಾಪಕರು (ಎಎಚ್/ಎಐ)17
ಸಹಾಯಕ ವ್ಯವಸ್ಥಾಪಕರು (ಆಡಳಿತ)01
ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್)03
ಕೆಮಿಸ್ಟ್ ದರ್ಜೆ-104
ಕೆಮಿಸ್ಟ್ ದರ್ಜೆ-228
ವಿಸ್ತರಣಾಧಿಕಾರಿ ದರ್ಜೆ-317
ಆಡಳಿತ ಸಹಾಯಕ ದರ್ಜೆ-217
ಲೆಕ್ಕ ಸಹಾಯಕ ದರ್ಜೆ-212
ಮಾರುಕಟ್ಟೆ ಸಹಾಯಕ ದರ್ಜೆ-2 10
ಕಿರಿಯ ಸಿಸ್ಟಮ್ ಆಪರೇಟರ್13
ಕಿರಿಯ ತಾಂತ್ರಿಕರು 25
ಶೀಘ್ರಲಿಪಿಗಾರರು ದರ್ಜೆ-201
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸಂಖ್ಯೆಯ:
ಒಟ್ಟು 194 ಹುದ್ದೆಗಳು ಖಾಲಿ ಇದೆ.

ಹುದ್ದೆಯ ಸ್ಥಳ:
ಶಿವಮೊಗ್ಗ, ದಾವಣಗೆರೆ, & ಚಿತ್ರದುರ್ಗ

ಹುದ್ದೆಯ ಹೆಸರುವೇತನ
ಮಾರುಕಟ್ಟೆ ಅಧಿಕಾರಿರೂ. 43,100 – 83,900/-
ತಾಂತ್ರಿಕ ಅಧಿಕಾರಿ (ಇಂಜಿನಿಯರ್)ರೂ. 43,100 – 83,900/-
ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ)ರೂ. 43,100 – 83,900/-
ತಾಂತ್ರಿಕ ಅಧಿಕಾರಿ (ಡಿಟಿ)ರೂ. 43,100 – 83,900/-
ಎಮ್ಐಎಸ್ /ಸಿಸ್ಟಮ್ ಆಫೀಸರ್ರೂ. 43,100 – 83,900/-
ಸಹಾಯಕ ವ್ಯವಸ್ಥಾಪಕರು (ಎಎಚ್/ಎಐ)ರೂ. 52,650 – 97,100/-
ಸಹಾಯಕ ವ್ಯವಸ್ಥಾಪಕರು (ಆಡಳಿತ)ರೂ. 52,650 – 97,100/-
ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್)ರೂ. 52,650 – 97,100/-
ಕೆಮಿಸ್ಟ್ ದರ್ಜೆ-1ರೂ. 33,450 – 62,600/-
ಕೆಮಿಸ್ಟ್ ದರ್ಜೆ-2ರೂ. 27,650 – 52,650/-
ವಿಸ್ತರಣಾಧಿಕಾರಿ ದರ್ಜೆ-3ರೂ. 33,450 – 62,600/-
ಆಡಳಿತ ಸಹಾಯಕ ದರ್ಜೆ-2ರೂ. 27,650 – 52,650/-
ಲೆಕ್ಕ ಸಹಾಯಕ ದರ್ಜೆ-2ರೂ. 27,650 – 52,650/-
ಮಾರುಕಟ್ಟೆ ಸಹಾಯಕ ದರ್ಜೆ-2 ರೂ. 27,650 – 52,650/-
ಕಿರಿಯ ಸಿಸ್ಟಮ್ ಆಪರೇಟರ್ರೂ. 27,650 – 52,650/-
ಕಿರಿಯ ತಾಂತ್ರಿಕರು ರೂ. 21,400 – 52,650/-
ಶೀಘ್ರಲಿಪಿಗಾರರು ದರ್ಜೆ-2ರೂ. 27,650 – 52,650/-

ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…

ವಿದ್ಯಾರ್ಹತೆ: KMF Jobs 2023 Karnataka

ಆಯಾ ಹುದ್ದೆಗಳ ವಿದ್ಯಾರ್ಹತೆ ವಿವರಗಳು, ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ‘ಅಧಿಸೂಚನೆ/ನೋಟಿಫಿಕೇಶನ್’ ಅನ್ನು ತೆರೆದು ವಿದ್ಯಾರ್ಹತೆಯ ವಿವರಗಳನ್ನು ತಿಳಿದುಕೊಳ್ಳಿ

ವಯೋಮಿತಿ ವಿವರ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 35 ವರ್ಷ.
  • ಒಬಿಸಿ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 38 ವರ್ಷ.
  • SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಬಳಿಕ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1: 5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು 85%ಕ್ಕೇ ಇಳಿಸಿ, ಹಾಗೆ ಪ್ರಾಪ್ತವಾಗುವ ಅಂಕಗಳಿಗೆ ಮೌಖಿಕ ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: KMF Recruitment 2023

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ(Apply” ಲಿಂಕ್ ಮುಖಾಂತರ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿರಿ.
  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
  • ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಂಡ ಬಳಿಕ, “New Registration” ಮೇಲೆ ಕ್ಲಿಕ್ ಮಾಡಿ, ಸಂಬಂಧಿತ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:

  • SC/ST/ಪ್ರವರ್ಗ1/ /ಅಂಗವಿಕಲ – 500/-
  • ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 1000/-
  • ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್ /ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/02/2023
ಅರ್ಜಿ ಸಲ್ಲಿಸಲು & ಶುಲ್ಕ ಕೊನೆಯ ದಿನಾಂಕ: 03/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

KMF Jobs 2023 Karnataka

KMF Jobs 2023 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment