ಕರ್ನಾಟಕ ಜಿಲ್ಲಾ ಹಾಲು ಒಕ್ಕೂಟದಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (KMF Recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
ಕರ್ನಾಟಕ ಹಾಲು ಒಕ್ಕೂಟ ನೇಮಕಾತಿ:KMF Recruitment 2022
ಹುದ್ದೆಯ ಹೆಸರು:
- ಸಹಾಯಕ ವ್ಯವಸ್ಥಾಪಕರು ( ಪ.ವೈ.ಸೇ / ಕೃಗ )
- ಸಹಾಯಕ ವ್ಯವಸ್ಥಾಪಕರು ( ಖರೀದಿ / ಉಗ್ರಾಣ )
- ಸಹಾಯಕ ವ್ಯವಸ್ಥಾಪಕರು ( ಮೇವು ಪ.ಆ )
- ಲೀಗಲ್ ಅಧಿಕಾರಿ
- ತಾಂತ್ರಿಕ ಅಧಿಕಾರಿ ( ಡಿ.ಟಿ. )
- ಉಗ್ರಾಣಾಧಿಕಾರಿ / ಐ.ಎಂ. ಅಧಿಕಾರಿ
- ಡೇರಿ ಪರಿವೀಕ್ಷಕರು ದರ್ಜೆ 2 (ಸಿವಿಲ್ )
- ಡೇರಿ ಪರಿವೀಕ್ಷಕರು ದರ್ಜೆ 2 (ಎಲೆಕ್ಟ್ರಾನಿಕ್ & ಇನ್ಸ್ಟ್ರುಮೆಂಟೇಶನ್ )
- ಡೇರಿ ಪರಿವೀಕ್ಷಕರು ದರ್ಜೆ 2 (ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್)ವಿಸ್ತರಣಾಧಿಕಾರಿ ದರ್ಜೆ 3
- ಆಡಳಿತ ಸಹಾಯಕರು ದರ್ಜೆ 2
- ಲೆಕ್ಕ ಸಹಾಯಕರು ದರ್ಜೆ 2
- ಕೆಮಿಸ್ಟ್ ದರ್ಜೆ 2
- ಜೂನಿಯರ್ ಸಿಸ್ಟಮ್ ಆಪರೇಟರ್
- ಕೋ – ಆರ್ಡಿನೇಟರ್ ( ಪ್ರೊಟೆಕ್ಷನ್ )
- ಆರೋಗ್ಯ ನಿರೀಕ್ಷಕರು
- ನರ್ಸ್ ಮಾರುಕಟ್ಟೆ ಸಹಾಯಕ ದರ್ಜೆ 3
- ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)
- ಜೂನಿಯರ್ ಟೆಕ್ನಿಷಿಯನ್ (ಎಂ.ಆರ್.ಎ.ಸಿ)
- ಜೂನಿಯರ್ ಟೆಕ್ನಿಷಿಯನ್ (ವೆಲ್ಡರ್ )
- ಜೂನಿಯರ್ ಟೆಕ್ನಿಷಿಯನ್ (ಫಿಟ್ಟರ್ )
- ಜೂನಿಯರ್ ಟೆಕ್ನಿಷಿಯನ್ (ಬಾಯರ್)
- ಜೂನಿಯರ್ ಟೆಕ್ನಿಷಿಯನ್ (ಇನ್ನುಮೆಂಟ್ ಮೆಕಾನಿಕ್)
- ಜೂನಿಯರ್ ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ ಮೆಕಾನಿಕ್)
- ಚಾಲಕರು ಕೃಷಿ ಸಹಾಯಕ
- ತೋಟಗಾರಿಕೆ ಸಹಾಯಕ
ಹುದ್ದೆಗಳ ಸಂಖ್ಯೆ:
ಒಟ್ಟು 187 ಹುದ್ದೆಗಳು ಖಾಲಿ
ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ
ಉದ್ಯೋಗ ಸ್ಥಳ:
ಮಂಡ್ಯ ಜಿಲ್ಲೆ
ವೇತನ:
ಮಾಸಿಕ ರೂ.21,400 – 97,100/-ವರೆಗೂ ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಆಯಾ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಯನ್ನು ಅಧಿಸೂಚನೆಯನ್ನು ಓದುವುದರ ಮೂಲಕ ತಿಳಿಯಿರಿ.ಅಧಿಸೂಚನೆ ಲಿಂಕ್ ಕೆಳಗೆ ನೀಡಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ (ಮೆರಿಟ್) 1:5ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಒಕ್ಕೂಟದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಶುಲ್ಕ:
ಪ.ಜಾತಿ/ಪ.ಪಂ/ಪ್ರ-1/ಅಂಗವಿಕಲ – 600/-
ಇತರೆ ಅಭ್ಯರ್ಥಿಗಳು – 1200/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಆನ್ಲೈನ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2/03/2022
ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
KMF Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.