ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ: kmf recruitment 2022 karnataka

ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. (kmf recruitment 2022 karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ನೇಮಕಾತಿ: kmf recruitment 2022 karnataka

ಹುದ್ದೆಯ ಹೆಸರು & ವಿದ್ಯಾರ್ಹತೆ:

  • ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್) – 02 ಹುದ್ದೆ :- ಬಿ.ಎಸ್ಸಿ (ಕೃಷಿ) ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಹಾಮ ಮತ್ತು ಇದರ ಹಾಲು ಒಕ್ಕೂಟಗಳಲ್ಲಿ ಕನಿಷ್ಠ 4 ವರ್ಷ ಸಮಾಲೋಚಕರಾಗಿ ಸೇವೆ ಸಲ್ಲಿಸಿದವರಾಗಿರಬೇಕು.
  • ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) – 03 ಹುದ್ದೆ:- ಬಿ.ವಿ.ಎಸ್ಸಿ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಹಾಮ ಮತ್ತು ಇದರ ಹಾಲು ಒಕ್ಕೂಟಗಳಲ್ಲಿ ಪಶು ವೈದ್ಯಕೀಯ ಸಮಾಲೋಚಕರಾಗಿ ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.
  • ಸಿಸ್ಟಂ ಅಧಿಕಾರಿ – 01 ಹುದ್ದೆ :- ಬಿ.ಇ (Information Science) ಪದವಿ ಅರ್ಹತೆ ಹೊಂದಿರಬೇಕು. ಕಹಾಮ ಮತ್ತು ಇದರ ಹಾಲು ಒಕ್ಕೂಟಗಳಲ್ಲಿ ಪಶು ಕನಿಷ್ಠ 3 ವರ್ಷ ಮಾಹಿತಿ ನಿರ್ವಹಣೆ ವ್ಯವಸ್ಥೆ ವಿಭಾಗದಲ್ಲಿ ಸೇವೆ ಸಲ್ಲಿಸಿರಬೇಕು.
  • ತಾಂತ್ರಿಕ ಅಧಿಕಾರಿ (ಡಿ.ಟಿ) – 01 ಹುದ್ದೆ :- ಬಿ.ಎಸ್ಸಿ (ಡಿ.ಟಿ)/ ಬಿ.ಟೆಕ್ (ಡಿ.ಟೆಕ್)/ಬಿ.ಟೆಕ್ (ಪುಡ್ ಟೆಕ್ನಾಲಜಿ) ಪದವಿ ಅರ್ಹತೆ ಹೊಂದಿರಬೇಕು.
  • ತಾಂತ್ರಿಕ ಅಧಿಕಾರಿ (ಅಭಿಯಂತರ) – 01 ಹುದ್ದೆ :- ಬಿಇ (ಮೆಕಾನಿಕಲ್) ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
  • ಮಾರುಕಟ್ಟೆ ಅಧೀಕ್ಷಕರು – 01 ಹುದ್ದೆ :- ಬಿ.ಬಿ.ಎ/ ಬಿ.ಬಿ.ಎಮ್/ ಬಿ.ಕಾಂ/ ಬಿ.ಎಸ್ಸಿ (ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋಆಪರೇಶನ್) ಪದವಿ ಜೊತೆಗೆ ಎಂ.ಬಿ.ಎ (ಮಾರ್ಕೆಟಿಂಗ್) ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ವಿಸ್ತರಣಾಧಿಕಾರಿ ದರ್ಜೆ 3 – 08 ಹುದ್ದೆ :- ಬಿ.ಕಾಂ./ ಬಿ.ಎಸ್ಸಿ/ ಬಿ.ಬಿ.ಎ/ ಬಿ.ಬಿ.ಎಂ/ ಬಿ.ಎ/ ಬಿ.ಎಸ್ಸಿ (ಕೃಷಿ) ಪದವಿಯಲ್ಲಿ ಕನಿಷ್ಠ ಶೇ. 60 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
  • ಮಾರುಕಟ್ಟೆ ಸಹಾಯಕರು ದರ್ಜೆ 2 – 02 ಹುದ್ದೆ :- ಬಿ.ಕಾಂ/ ಬಿ.ಬಿ.ಎ ಪದವಿ ಜೊತೆಗೆ ಟ್ಯಾಲಿ ಪ್ರಮಾಣ ಪತ್ರ ಮತ್ತು ಎಂಎಸ್ ಆಫೀಸ್ ಪ್ಯಾಕೇಜ್ ಜ್ಞಾನ ಹೊಂದಿರಬೇಕು.
  • ಕೆಮಿಸ್ಟ್ ದರ್ಜೆ 2 – 2 ಹುದ್ದೆ :- ಕೆಮೆಸ್ಟ್ರಿ ಅಥವಾ ಮೈಕ್ರೋಬೈಯಾಲಾಜಿಯನ್ನು ಒಂದು ಐಚ್ಛಿಕ ವಿಷಯವಾಗಿ ಬಿ.ಎಸ್ಸಿ ಪದವಿಯನ್ನು ಹೊಂದಿರಬೇಕು.
  • ಆಡಳಿತ ಸಹಾಯಕ ದರ್ಜೆ 2 – 01 ಹುದ್ದೆ :- ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
  • ಲೆಕ್ಕ ಸಹಾಯಕ ದರ್ಜೆ 2 – 04 ಹುದ್ದೆ :- ಬಿ.ಕಾಂ ಪದವಿ ಜೊತೆಗೆ ಟ್ಯಾಲಿ ಪ್ರಮಾಣ ಪತ್ರ ಮತ್ತು ಎಂಎಸ್ ಆಫೀಸ್ ಪ್ಯಾಕೇಜ್ ಜ್ಞಾನ ಹೊಂದಿರಬೇಕು.
  • ಕಿರಿಯ ಸಿಸ್ಟಂ ಆಫರೇಟರ್ – 02 ಹುದ್ದೆ :- ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್) ಅಥವಾ ಬಿಸಿಎ ಪದವಿ ಪಡೆದಿರಬೇಕು
  • ಕಿರಿಯ ತಾಂತ್ರಿಕ (ಎಲೆಕ್ಟ್ರಿಷಿಯನ್) – 03 ಹುದ್ದೆ :- ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಐಟಿಐ ನಲ್ಲಿ ಇಲೆಕ್ಟ್ರಿಕಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.
  • ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) – 02 ಹುದ್ದೆ :- ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಹೊಂದಿರಬೇಕು.
  • ಕಿರಿಯ ತಾಂತ್ರಿಕ (ರೆಪ್ರೀಜಿರೇಷನ್) – 01 ಹುದ್ದೆ :- ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಐಟಿಐ ನಲ್ಲಿ ರೆಪ್ರೀಜಿರೇಷನ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.
  • ಕಿರಿಯ ತಾಂತ್ರಿಕ (ಫಿಟ್ಟರ್) – 01 ಹುದ್ದೆ :- ಎಸ್.ಎಸ್.ಎಲ್.ಸಿ ಉತ್ತೀರ್ಣತೆ ಜೊತೆಗೆ ಐಟಿಐ ನಲ್ಲಿ ಫಿಟ್ಟರ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.
  • ಹಾಲು ರವಾನೆಗಾರರು – 04 ಹುದ್ದೆ :- ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.

ಹುದ್ದೆಗಳ ಸಂಖ್ಯೆ:
ಒಟ್ಟು 39 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ವಿಜಯಪುರ (ಕರ್ನಾಟಕ)

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ 21,400 – 97,100 ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 35 ವರ್ಷ
  • 2ಎ, 2ಬಿ, 3ಎ, 3ಬಿ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ ST/ ಪ್ರವರ್ಗ 1/ – ಕನಿಷ್ಠ 18 & ಗರಿಷ್ಠ 40 ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅಗತ್ಯ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಆಧಾರದ ಮೇಲೆ (ಮೆರಿಟ್) 1:5 ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳಿಗ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಾಲು ಉತ್ಪಾದಕರ ಒಕ್ಕೂಟದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಇತರೆ ಅಭ್ಯರ್ಥಿಗಳಿಗೆ – 1000/-
SC/ ST/ ಪ್ರವರ್ಗ 1/ ಅಂಗವಿಕಲ ಅಭ್ಯರ್ಥಿಗಳಿಗೆ – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/01/2022

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. kmf recruitment 2022 karnataka

kmf recruitment 2022 karnataka|kmf recruitment 2022 karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment