Table of Contents
Lastest KMF Recruitment 2023 Notification Notification:
KMF Recruitment 2023 Notification: ಕರ್ನಾಟಕ ರಾಜ್ಯದ ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಗಮ ನಿಗಮದಲ್ಲಿ ಖಾಲಿ ಇರುವ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ನೇಮಕಾತಿಯನ್ನು ಕರೆದಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ KMF ನೇಮಕಾತಿ 2023:KMF Recruitment 2023 Notification
KMF – ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಮತ್ತು 10ನೇ ತರಗತಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದು. KMF Recruitment 2023 Notification ಹುದ್ದೆಯ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ ಇತರೆ ಹುದ್ದೆಗಳಾದ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs. ತೆರೆದು ಓದಿರಿ.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಗಳ ವಿವರ : KMF Recruitment 2023 Notification
- ಡೈರಿ ಮೇಲ್ವಿಚಾರಕರು (ದರ್ಜೆ-1) – 6 ಹುದ್ದೆ
- ಲೆಕ್ಕ ಸಹಾಯಕರು (ದರ್ಜೆ-3) – 02 ಹುದ್ದೆ
- ಆಡಳಿತ ಸಹಾಯಕರು (ದರ್ಜೆ-3) – 06 ಹುದ್ದೆ
- ಕಿರಿಯ ತಾಂತ್ರಿಕರು (ಬಾಯ್ಲರ್) – 05 ಹುದ್ದೆ
- ಕಿರಿಯ ತಾಂತ್ರಿಕರು (ರೆಫ್ರಿಜರೇಟರ್ & ಎಸಿ) – 01 ಹುದ್ದೆ
- ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕಲ್) – 02 ಹುದ್ದೆ
- ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್) – 02 ಹುದ್ದೆ
ಹುದ್ದೆಯ ಸ್ಥಳಗಳು:
ಕರ್ನಾಟಕ ರಾಜ್ಯದ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಬಳ್ಳಾರಿ.
ಒಟ್ಟು ಹುದ್ದೆಗಳ ಸಂಖ್ಯೆ:
ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ಒಟ್ಟು 24 ಹುದ್ದೆಗಳು ಖಾಲಿ.
ಹುದ್ದೆಯ ಹೆಸರು | ವೇತನ |
---|---|
ಡೈರಿ ಮೇಲ್ವಿಚಾರಕರು (ದರ್ಜೆ-1) | ರೂ. 40,900 – 78,200/- |
ಲೆಕ್ಕ ಸಹಾಯಕರು (ದರ್ಜೆ-3) | ರೂ. 21,400 – 42,000/- |
ಆಡಳಿತ ಸಹಾಯಕರು (ದರ್ಜೆ-3) | ರೂ. 21,400 – 42,000/- |
ಕಿರಿಯ ತಾಂತ್ರಿಕರು (ಬಾಯ್ಲರ್) | ರೂ. 21,400 – 42,000/- |
ಕಿರಿಯ ತಾಂತ್ರಿಕರು (ರೆಫ್ರಿಜರೇಟರ್ & ಎಸಿ) | ರೂ. 21,400 – 42,000/- |
ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕಲ್) | ರೂ. 21,400 – 42,000/- |
ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್) – | ರೂ. 21,400 – 42,000/- |
ಕರ್ನಾಟಕ ಹೊಸ 2000+ ಹುದ್ದೆಗಳು 2023|karnataka Jobs 2023|ಕ್ಲಿಕ್
ವಿದ್ಯಾರ್ಹತೆ: Karnataka 10th pass jobs 2023
- ಡೈರಿ ಮೇಲ್ವಿಚಾರಕರು (ದರ್ಜೆ-1) – ಅಭ್ಯರ್ಥಿಯು ಬಿಇ (ಎಲೆಕ್ಟ್ರಾನಿಕ್ಸ್ /ಎಲೆಕ್ಟ್ರಿಕಲ್/ ಮೆಕ್ಯಾನಿಕಲ್) ನಲ್ಲಿ ಪ್ರಥಮ ದರ್ಜೆ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಲೆಕ್ಕ ಸಹಾಯಕರು (ದರ್ಜೆ-3) – ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಕಂಪದಲ್ಲಿ ಹೊಂದಿರಬೇಕು ಮತ್ತು 06 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಡಿಪ್ಲೋಮಾ ಕೋರ್ಸ್ ಹೊಂದಿರಬೇಕು.
- ಆಡಳಿತ ಸಹಾಯಕರು (ದರ್ಜೆ-3) – ಭಾರತದಲ್ಲಿ ಕಾನೂನು ರೀತಿಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ತಕ್ಕದ್ದು. ಜೊತೆಗೆ 06 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಶನ್ ನಲ್ಲಿ ಡಿಪ್ಲೋಮಾ ಕೋರ್ಸ್ ಹೊಂದಿರಬೇಕು.
- ಕಿರಿಯ ತಾಂತ್ರಿಕರು (ಬಾಯ್ಲರ್) – ಅಭ್ಯರ್ಥಿಯು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಕರ್ನಾಟಕ ಸರ್ಕಾರ ಬಾಯ್ಲರ್ ಅಟೆಂಡೆಂಟ್ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ಪ್ರಮಾಣ ಪತ್ರ ಹೊಂದಿರಬೇಕು.
- ಕಿರಿಯ ತಾಂತ್ರಿಕರು (ರೆಫ್ರಿಜರೇಟರ್ & ಎಸಿ) – ಅಭ್ಯರ್ಥಿಯು 10ನೇ ತರಗತಿ(SSLC) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ರಾಜ್ಯ ಪರೀಕ್ಷಾ ಮಂಡಳಿಯಿಂದ ಐಟಿಐ ವಿದ್ಯಾರ್ಹತೆ, ರೆಫ್ರಿಜಿರೇಟರ್ ಮತ್ತು ಎ.ಸಿ ವಿಷಯಗಳಲ್ಲಿ ಎರಡು ವರ್ಷದ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.
- ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕಲ್) – 10ನೇ ತರಗತಿ(SSLC) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ರಾಜ್ಯ ಪರೀಕ್ಷಾ ಮಂಡಳಿಯಿಂದ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕಲ್ ನಲ್ಲಿ 02 ವರ್ಷದ ಐಟಿಐ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.
- ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್) – 10ನೇ ತರಗತಿ(SSLC) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಕರ್ನಾಟಕ ಉದ್ಯೋಗ ಮತ್ತು ತರಬೇತಿ ಇಲಾಖೆ/ರಾಜ್ಯ ಪರೀಕ್ಷಾ ಮಂಡಳಿಯಿಂದ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ನಲ್ಲಿ 02 ವರ್ಷದ ಐಟಿಐ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
- ಸಾಮಾನ್ಯ ವರ್ಗ – ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ
- ಒಬಿಸಿ ವರ್ಗ – ಕನಿಷ್ಠ 18 ಮತ್ತು ಗರಿಷ್ಠ 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ1 ಅಭ್ಯರ್ಥಿಗಳು – ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ
ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2023-“|10th/12th/ಪದವಿ ವಿದ್ಯಾರ್ಹತೆ..ಅರ್ಜಿ ಸಲ್ಲಿಸಿ
ಆಯ್ಕೆ ವಿಧಾನ:
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ನಿಗಮದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1: 5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು 85% ಕ್ಕೆ ಇಳಿಸಿ ಹಾಗೆ ಪ್ರಾಪ್ತವಾಗುವ ಅಂಕಗಳಿಗೆ ಮೌಖಿಕ ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 26/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/02/2023
ಅರ್ಜಿ ಸಲ್ಲಿಸುವ ವಿಧಾನ: KMF Recruitment 2023 Notification
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಅಭ್ಯರ್ಥಿಗಳು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅರ್ಜಿ ಸಲ್ಲಿಕೆ(Apply) ಲಿಂಕ್ ಮೇಲೆ ಕ್ಲಿಕ್ ಮಾಡಿ, ಸಂಬಂಧಿತ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿರಿ.
- ಬಳಿಕ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿ ಶುಲ್ಕ ಪಾವತಿಸಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ & ಪಾವತಿಸುವ ವಿಧಾನ:
SC, ST, ಪ್ರವರ್ಗ-1, & ಅಂಗವಿಕಲ ಅಭ್ಯರ್ಥಿಗಳು – ರೂ. 500/-
ಇತರೆ ವರ್ಗದ ಅಭ್ಯರ್ಥಿಗಳು -1000/-
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್ ಅಥವಾ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
KMF Recruitment 2023 Notification
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.