Table of Contents
Kodagu District Court Recruitment 2023
Kodagu District Court Recruitment 2023: ಕರ್ನಾಟಕ ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಇದೀಗ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರಗಳು :
- ಜವಾನ(ಸೇವಕ) – 30 ಹುದ್ದೆ
- ಆದೇಶ ಜಾರಿಕಾರರು – 08 ಹುದ್ದೆ
- ಬೆರಳಚ್ಚು ನಕಲುಗಾರರು – 07 ಹುದ್ದೆ
- ಬೆರಳಚ್ಚುಗಾರರು – 17 ಹುದ್ದೆ
- ಸ್ಟೆನೋಗ್ರಾಫರ್ (ಶೀಘ್ರಲಿಪಿಗಾರರು) ಗ್ರೇಡ್ 3 – 02 ಹುದ್ದೆ
ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್
ನೇಮಕಾತಿ ವಿವರ:
ಇಲಾಖೆ ಹೆಸರು | ಕೊಡಗು ಜಿಲ್ಲಾ ಪಂಚಾಯತ್ |
ಒಟ್ಟು ಹುದ್ದೆಗಳು | 64 |
ಕೊಡಗು ಜಿಲ್ಲಾ ಹುದ್ದೆಗಳು:Kodagu District Court Recruitment 2023
ಈ ನೇಮಕಾತಿಯು ಕರ್ನಾಟಕದ ಕೊಡಗು ವಿಭಾಗದಲ್ಲಿ ತೆರೆದಿದ್ದು, ಕೊಡಗು ಜಿಲ್ಲೆಯಲ್ಲಿನ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗೆ ಅರ್ಹ & ಆಸಕ್ತಿ ಇದ್ದರೆ ಮಾತ್ರ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ವೇತನದ ವಿವರಗಳು:
ಜವಾನ(ಸೇವಕ) | ರೂ. 17000-28950/- |
ಆದೇಶ ಜಾರಿಕಾರರು | ರೂ. 19950-37900/- |
ಬೆರಳಚ್ಚು ನಕಲುಗಾರರು | ರೂ. 21400-42000/- |
ಬೆರಳಚ್ಚುಗಾರರು | ರೂ. 21400-42000/- |
ಸ್ಟೆನೋಗ್ರಾಫರ್ (ಶೀಘ್ರಲಿಪಿಗಾರರು) ಗ್ರೇಡ್ 3 | ರೂ. 27650-52650/- |
ವಯಸ್ಸಿನ ಮಿತಿ:
ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 & ಗರಿಷ್ಠ 35 ವರ್ಷ ಮೀರಿರಬಾರದು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ ಮತ್ತು PWD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಾಗುವುದು.
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
- ಜವಾನ(ಸೇವಕ) – ವಿದ್ಯಾರ್ಹತೆ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಅಧಿಸೂಚನೆ(ಕ್ಲಿಕ್)
- ಆದೇಶ ಜಾರಿಕಾರರು – ವಿದ್ಯಾರ್ಹತೆಗಾಗಿ ಕ್ಲಿಕ್ ಮಾಡಿ ಅಧಿಸೂಚನೆ(ಕ್ಲಿಕ್)
- ಬೆರಳಚ್ಚು ನಕಲುಗಾರರು – ವಿದ್ಯಾರ್ಹತೆಗಾಗಿ ಕ್ಲಿಕ್ ಮಾಡಿ ಅಧಿಸೂಚನೆ(ಕ್ಲಿಕ್)
- ಬೆರಳಚ್ಚುಗಾರರು – ವಿದ್ಯಾರ್ಹತೆಗಾಗಿ ಕ್ಲಿಕ್ ಮಾಡಿ ಅಧಿಸೂಚನೆ(ಕ್ಲಿಕ್)
- ಸ್ಟೆನೋಗ್ರಾಫರ್ (ಶೀಘ್ರಲಿಪಿಗಾರರು) ಗ್ರೇಡ್ 3 – ವಿದ್ಯಾರ್ಹತೆಗಾಗಿ ಕ್ಲಿಕ್ ಮಾಡಿ ಅಧಿಸೂಚನೆ(ಕ್ಲಿಕ್)
ಆಯ್ಕೆ ವಿಧಾನ:
- ಜವಾನ & ಆದೇಶ ಜಾರಿಕಾರರು ಹುದ್ದೆಗೆ – ಅಭ್ಯರ್ಥಿಯು ತಮ್ಮ SSLC (10ನೇ ತರಗತಿ) ಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
- ಉಳಿದ ಹುದ್ದೆಗಳಿಗೆ (ಶೀಘ್ರಲಿಪಿ, ಬೆರಳಚ್ಚು) – ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ/ಪರಿಶಿಷ್ಠ ಪಂಗಡ ವರ್ಗ/ಅಂಗವಿಕಲ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದ ವರ್ಗಗಳಾದ ಒಬಿಸಿ ವರ್ಗಕ್ಕೆ ರೂ. 150/- & ಸಾಮಾನ್ಯ ವರ್ಗಕ್ಕೆ ರೂ. 300 ಅನ್ನು ಆನ್ಲೈನ್/ ನೆಟ್ ಬ್ಯಾಂಕಿಂಗ್ ವಿಧಾನದ ಮೂಲಕ ಶುಲ್ಕವನ್ನು ಪಾವತಿಸಬೇಕು.
ಅರ್ಜಿ ಸಲ್ಲಿಕೆ ವಿಧಾನ:
- ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ಆನ್ಲೈನ್ ಅರ್ಜಿ ಸಲ್ಲಿಕೆಯ ಲಿಂಕ್ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Kodagu District Court Recruitment 2023)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 10/12/2023 |
ಅರ್ಜಿ ಶುಲ್ಕ ಪಾವತಿ ಕೊನೆಯ ದಿನಾಂಕ | 11/12/2023 |
ಅಧಿಸೂಚನೆ(Notification) | ಮೇಲೆ ವಿದ್ಯಾರ್ಹತೆಯಲ್ಲಿ ಲಿಂಕ್ ನೀಡಲಾಗಿದೆ |
ಅರ್ಜಿ ಸಲ್ಲಿಕೆ/Apply Online | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
Kodagu District Court Recruitment 2023
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter