ಜಿಲ್ಲಾ ಪಂಚಾಯತಿಗಳ ಕೊಡಗು ನೇಮಕಾತಿ|Kodagu Zilla Panchayat Recruitment 2023

Kodagu Zilla Panchayat Recruitment 2023 Details:

Kodagu Zilla Panchayat Recruitment 2023: ಕರ್ನಾಟಕ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ಸಂಪನ್ಮೂಲ ಸೇವೆ ಒದಗಿಸುತ್ತಿರುವ ಹೊರಗುತ್ತಿಗೆ ಆದರದ ಮೇಲೆ ಕೊಡಗು ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಜಿಲ್ಲಾ ಪಂಚಾಯತಿಗಳ ಕೊಡಗು ನೇಮಕಾತಿ|Kodagu Zilla Panchayat Recruitment 2023

Kodagu Zilla Panchayat Recruitment 2023- ಕರ್ನಾಟಕ ಜಿಲ್ಲಾ ಪಂಚಾಯಿತಿ ಹುದ್ದೆಗಳನ್ನು ಹುಡುಕುತ್ತಿರುವ ಮತ್ತು ಕೊಡಗು ಜಿಲ್ಲೆಯಲ್ಲಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು, ಹುದ್ದೆಗಳ ಸಂಖ್ಯೆ & ವೇತನ : Karnataka Zilla Panchayat Recruitment 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ತಾಂತ್ರಿಕ ಸಹಾಯಕರು (ತೋಟಗಾರಿಕೆ)02 ಹುದ್ದೆರೂ. 24,000 + 2,000/-
ತಾಂತ್ರಿಕ ಸಹಾಯಕರು (ಕೃಷಿ)02 ಹುದ್ದೆರೂ. 24,000 + 2,000/-
ತಾಲ್ಲೂಕು ಐ.ಇ.ಸಿ ಸಂಯೋಜಕರು01 ಹುದ್ದೆರೂ. 24,000 + 2,000/-

ಹುದ್ದೆಗಳ ಸಂಖ್ಯೆ:
ಒಟ್ಟು 05 ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ & ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಫೈರ್ ಮ್ಯಾನ್ ನೇಮಕಾತಿ ಕರ್ನಾಟಕ 2023|Fireman Recruitment 2023|10th/12th ಪಾಸ್..ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: Kodagu Zilla Panchayat Recruitment 2023

  • ತಾಲ್ಲೂಕು ಐ.ಇ.ಸಿ ಸಂಯೋಜಕರು – ಈ ಹುದ್ದೆಗೆ ಸ್ನಾತಕೋತ್ತರ ಪದವಿ ಅಥವಾ ಯಾವುದೇ ಗ್ರಾಜುಯೇಷನ್ ಪದವಿ ವಿದ್ಯಾರ್ಹತೆ ಜೊತೆಗೆ ಡಿಪ್ಲೋಮಾ ಇನ್ ಮಾಸ್ ಕಮ್ಯುನಿಕೇಶನ್ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಅಭ್ಯರ್ಥಿಯು ತೋಟಗಾರಿಕೆಯಲ್ಲಿ(Horiculture) ಬಿಎಸ್ಸಿ/ಎಂಎಸ್ಸಿ (BSc/MSc) ವಿದ್ಯಾರ್ಹತೆ ಹೊಂದಿರಬೇಕು.
  • ತಾಂತ್ರಿಕ ಸಹಾಯಕರು (ಕೃಷಿ) – ಅಭ್ಯರ್ಥಿಯು ಕೃಷಿಯಲ್ಲಿ(Agriculture) ನಲ್ಲಿ ಬಿಎಸ್ಸಿ/ಎಂಎಸ್ಸಿ (BSc/MSc) ವಿದ್ಯಾರ್ಹತೆ ಹೊಂದಿರಬೇಕು.

ಅನುಭವ:
ಅಭ್ಯರ್ಥಿಯು ಮೇಲಿನ ಹುದ್ದೆಗಳಿಗೆ ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 02 ವರ್ಷದ ಅನುಭವವನ್ನು ಹೊಂದಿರಬೇಕು

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು ಮತ್ತು ಹುದ್ದೆಗೆ ಅನುಗುಣವಾದ ವಿದ್ಯಾರ್ಹತೆ, ಅನುಭವ ಮತ್ತು ದಾಖಲಾತಿ ಪರಿಶೀಲನೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: Karnataka Govt Recruitment 2023

  • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ, ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಕೆ/Apply” ಲಿಂಕನ್ನು ತೆರೆದುಕೊಳ್ಳಿ.
  • ಬಳಿಕ ಅಲ್ಲಿ, ನಂತರ ಆನ್ಲೈನ್ ಅರ್ಜಿ ತೆರೆದುಕೊಳ್ಳಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಅಗತ್ಯ ಮಾಹಿತಿಗಳು, ದಾಖಲೆಗಳನ್ನು ಅಪ್ಲೋಡ್ ಮಾಡಿ, ಅರ್ಜಿಯನ್ನು ಸಲ್ಲಿಸಿ.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.


ಅರ್ಜಿ ಶುಲ್ಕ ವಿವರ:
ಯಾವುದೇ ಅರ್ಜಿ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/02/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Kodagu Zilla Panchayat Recruitment 2023

ಜಿಲ್ಲಾ ಪಂಚಾಯತಿಗಳ ಕೊಡಗು ನೇಮಕಾತಿ|Kodagu Zilla Panchayat Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment