ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ:Koppal Zilla Panchayat Recruitment 2023

Koppal Zilla Panchayat Recruitment 2023 Notification Details:

Koppal Zilla Panchayat Recruitment 2023: ಜಿಲ್ಲಾಧಿಕಾರಿಗಳ ಕಾರ್ಯಾಲಯ ಕೊಪ್ಪಳ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಆನ್ಲೈನ್ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ:Koppal Zilla Panchayat Recruitment 2023

ಕೊಪ್ಪಳ ಜಿಲ್ಲೆಯಲ್ಲಿ ಅಥವಾ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Koppal Zilla Panchayat Recruitment 2023

  • ಡಾಟಾ ಎಂಟ್ರಿ ಆಪರೇಟರ್ – 01 ಹುದ್ದೆ
  • ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್- 01 ಹುದ್ದೆ
  • ಟೆಕ್ನಿಕಲ್ ಅಸಿಸ್ಟೆಂಟ್ – 01 ಹುದ್ದೆ
  • ಒಟ್ಟು ಹುದ್ದೆಗಳು – 03 ಹುದ್ದೆಗಳು

ಹುದ್ದೆಯ ಸ್ಥಳ:
ಕೊಪ್ಪಳ ಜಿಲ್ಲೆ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ:

ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ರೂ. 23,000/-
ಟೆಕ್ನಿಕಲ್ ಅಸಿಸ್ಟೆಂಟ್ರೂ. 25,000/-
ಡಾಟಾ ಎಂಟ್ರಿ ಆಪರೇಟರ್ಇಲಾಖೆ ನಿಗದಿಪಡಿಸಿದ

ವಯೋಮಿತಿ:
ವಯೋಮಿತಿಯ ಯಾವುದೇ ವಿವರ ಅಧಿಕೃತ ನೋಟಿಫಿಕೇಶನ್ ನಲ್ಲಿ ನೀಡಲಾಗಿಲ್ಲ.

ವಿದ್ಯಾರ್ಹತೆ: Koppal Zilla Panchayat Recruitment 2023

  • ಡಾಟಾ ಎಂಟ್ರಿ ಆಪರೇಟರ್ – ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆ ಜೊತೆಗೆ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.
  • ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ – ಈ ಹುದ್ದೆಗೆ ಬಿಕಾಂ ಅಥವಾ ಎಂಕಾಂ ವಿದ್ಯಾರ್ಹತೆ ಮತ್ತು 04 ವರ್ಷದ ಅನುಭವವನ್ನು ಹೊಂದಿರಬೇಕು.
  • ಟೆಕ್ನಿಕಲ್ ಅಸಿಸ್ಟೆಂಟ್ – ಬಿಇ/ ಬಿ.ಟೆಕ್/ ಎಂ.ಟೆಕ್ ವಿದ್ಯಾರ್ಹತೆ ಜೊತೆಗೆ 03 ವರ್ಷದ ಅನುಭವ ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ 04 ವರ್ಷದ ಅನುಭವ ಹೊಂದಿರಬೇಕು.

10th ಪಾಸ್ ಜಿಲ್ಲಾ ನ್ಯಾಯಾಲಯ ನೇಮಕಾತಿ|Karnataka District Court Jobs 2023..ಕ್ಲಿಕ್

ಅರ್ಜಿ ಸಲ್ಲಿಸುವ ವಿಧಾನ: Zilla Panchayat jobs in Karnataka

  • ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪ್ರಕಾರ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ , ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿರಿ.
  • ಬಳಿಕ, ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಮತ್ತು ದಾಖಲೆಗಳ ವಿವರಗಳನ್ನು ಅಪ್ಲೋಡ್ ಮಾಡಿ, ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಿ.
  • ಹೆಚ್ಚಿನ ವಿವರಗಳಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 13/02/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23/02/2023
1:10 ಅನುಪಾತದಂತೆ ತಾತ್ಕಾಲಿಕ ಪರಿಶೀಲನ ಪಟ್ಟಿಯ ಪ್ರಕಟಣೆ ದಿನಾಂಕ: 03/03/2023
ತಾತ್ಕಾಲಿಕ ಪರಿಶೀಲನಾ ಪಟ್ಟಿಯಂತೆ ಅಭ್ಯರ್ಥಿಗಳು ಮೂಲದ ದಾಖಲೆಗಳೊಂದಿಗೆ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಹಾಜರಾಗಬೇಕಾದ ದಿನಾಂಕ: 03/03/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Koppal Zilla Panchayat Recruitment 2023

ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ:Koppal Zilla Panchayat Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment