ಕೆಪಿಎಸ್ಸಿ ಕರ್ನಾಟಕ ಸರ್ಕಾರಿ ನೇಮಕಾತಿ 2022:KPSC Karnataka Notification 2022

KPSC Karnataka Notification 2022: ಕರ್ನಾಟಕ ಲೋಕಸಭಾ ಆಯೋಗ ಇಲಾಖೆಯು ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೆಪಿಎಸ್ಸಿ ಕರ್ನಾಟಕ ಸರ್ಕಾರಿ ನೇಮಕಾತಿ 2022:KPSC Karnataka Notification 2022

KPSC Karnataka Notification 2022: ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ರೇಷ್ಮೆ ವಿಸ್ತರಣಾಧಿಕಾರಿ(Sericulture Extension Officer) – ಗ್ರೂಪ್ ಬಿ

ಹುದ್ದೆಯ ಸಂಖ್ಯೆ:
ಒಟ್ಟು 72 ಹುದ್ದೆಗಳು ಖಾಲಿ.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 – 78,200/- ವರೆಗೆ ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ- ಕನಿಷ್ಠ 18 & ಗರಿಷ್ಠ 38 ವರ್ಷ.
  • SC/ST ವರ್ಗ – ಕನಿಷ್ಠ 18 & ಗರಿಷ್ಠ 40 ವರ್ಷ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:
ಅಭ್ಯರ್ಥಿಗಯು ಮಾಸ್ಟರ್ ಡಿಗ್ರಿ ಅಥವಾ ಡಿಗ್ರಿ ಇನ್ ಸೆರಿಕಲ್ಚರ್(Sericulture) ಅಥವಾ ಡಿಗ್ರಿ ಇನ್ ಅಗ್ರಿಕಲ್ಚರ್ (Agriculture). ಅಥವಾ ಡಿಗ್ರಿ ಆಫ್ ಸೈನ್ಸ್ & ಪೋಸ್ಟ್ ಗ್ರಾಜುಯೆಟ್ ಇನ್ ಡಿಪ್ಲೊಮಾ ಅಥವಾ ಡಿಗ್ರಿ ಆಫ್ ಸೈನ್ಸ್ ಸಸ್ಯಶಾಸ್ತ್ರ/ ಪ್ರಾಣಿಶಾಸ್ತ್ರ/ ರೇಷ್ಮೆ (ಹೆಚ್ಚಿನ ಸ್ಪಷ್ಟ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.)

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆ ವಿಧಾನ & ಪರೀಕ್ಷೆ ಕೇಂದ್ರ:
ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಅಂಕಗಳು ಮತ್ತು ಪರೀಕ್ಷೆ ನಡೆಯುವ ಕೇಂದ್ರಗಳು ಮತ್ತು ಇತರೆ ವಿವರಗಳು ಕೆಳಗಡೆ ಅಧಿಸೂಚನೆ (Notification) ಸ್ಪಷ್ಟವಾಗಿ ನೀಡಲಾಗಿದೆ.

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ KPSC ವೆಬ್ಸೈಟ್ ಗೆ ಭೇಟಿ ನೀಡಬೇಕು ಅರ್ಜಿಯನ್ನು ಸಲ್ಲಿಸಬೇಕು .ವೆಬ್ಸೈಟ್ ಅಧಿಕೃತ ಲಿಂಕ್ ಕೆಳಗೆ ನೀಡಲಾಗಿದೆ
  • ಅರ್ಜಿ ಸಲ್ಲಿಸುವ ವಿವರವಾದ ಹಂತಗಳು ಕೆಳಗಡೆ ಅಧಿಸೂಚನೆಯಲ್ಲಿ ಕನ್ನಡದಲ್ಲೇ ನೀಡಲಾಗಿದೆ.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 600/-
  • ಒಬಿಸಿ ವರ್ಗ – 300/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
  • SC/ST/ ಪ್ರವರ್ಗ1//ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/09/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 09/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. KPSC Karnataka Notification 2022

KPSC Karnataka Notification 2022

KPSC Karnataka Notification 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment