ಕರ್ನಾಟಕ ಸರ್ಕಾರಿ ಉದ್ಯೋಗ ನೇಮಕಾತಿ 2022:KPSC Karnataka Recruitment 2022-23

KPSC Karnataka Recruitment 2022-23: ಕರ್ನಾಟಕ ಲೋಕಾ ಸೇವಾ ಆಯೋಗವು(KPSC) ಜಲಸಂಪನ್ಮೂಲ ಇಲಾಖೆಯಲ್ಲಿನ ಹೈದರಾಬಾದ್-ಕರ್ನಾಟಕ ವೃಂದ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಸರ್ಕಾರಿ ಉದ್ಯೋಗ ನೇಮಕಾತಿ 2022: KPSC Karnataka Recruitment 2022-23

KPSC Karnataka Recruitment 2022-23: ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೇಸರುಹುದ್ದೆಯ ಸಂಖ್ಯೆವೇತನ
ಕಿರಿಯ ಇಂಜಿನಿಯರಿಂಗ್ (ಸಿವಿಲ್)16633,450 – 62,600/-
ಕಿರಿಯ ಇಂಜಿನಿಯರಿಂಗ್ (ಮೆಕ್ಯಾನಿಕಲ್)0333,450 – 62,600/-

ಹುದ್ದೆಗಳ ಸಂಖ್ಯೆ:
ಒಟ್ಟು 169 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

 • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
 • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ
 • SC/ST/ಪ್ರವರ್ಗ -ಕನಿಷ್ಠ 18 & ಗರಿಷ್ಠ 40 ವರ್ಷ

ಹುದ್ದೆಯ ಸ್ಥಳ :
ಬೆಂಗಳೂರು, ಕರ್ನಾಟಕ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

 • ಕಿರಿಯ ಇಂಜಿನಿಯರಿಂಗ್ (ಸಿವಿಲ್) – ಅಭ್ಯರ್ಥಿಯು ಡಿಪ್ಲೋಮಾ ದಲ್ಲಿ ಸಿವಿಲ್ ವಿದ್ಯಾರ್ಹತೆ ಹೊಂದಿರಬೇಕು.
 • ಕಿರಿಯ ಇಂಜಿನಿಯರಿಂಗ್ (ಮೆಕ್ಯಾನಿಕಲ್) – ಅಭ್ಯರ್ಥಿಯು ಡಿಪ್ಲೋಮಾ ದಲ್ಲಿ ಮೆಕ್ಯಾನಿಕಲ್ ವಿದ್ಯಾರ್ಹತೆ ಹೊಂದಿರಬೇಕು.
 • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯನ್ನು ನೀಡಲಾಗಿದೆ.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಪರೀಕ್ಷೆ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.

ಪರೀಕ್ಷಾ ಕೇಂದ್ರ:
ಕನ್ನಡ ಭಾಷಾಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸುವ ಯಾವುದೇ ಕೇಂದ್ರಸ್ಥಳದಲ್ಲಿ ನಡೆಸಲಾಗುವುದು ಹಾಗೂ ಕನ್ನಡ ಭಾಷೆಯಲ್ಲಿರುವ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಅಸ್ಪಷ್ಟತೆ ಇದ್ದಲ್ಲಿ ಅಭ್ಯರ್ಥಿಗಳು ಆಂಗ್ಲ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡಿ ಅರ್ಥೈಸಿಕೊಳ್ಳಬಹುದು. ಕನ್ನಡ ಭಾಷಾ ಪರೀಕ್ಷೆ /ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾ ಪಟ್ಟಿಯನ್ನು ನಂತರದಲ್ಲಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

 • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ವೆಬ್ಸೈಟ್/ಅರ್ಜಿ ಸಲ್ಲಿಸಿ ಲಿಂಕ್ ಮೂಲಕ ಅಧಿಕೃತ ವೆಬ್ಸೈಟ್ ಅನ್ನು ತೆರೆದು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು..
 • ಅರ್ಜಿ ಸಲ್ಲಿಸುವ ಮೊದಲು ನೋಟಿಫಿಕೇಶನ್ ಅನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿ ಸಲ್ಲಿಸಿ.
 • ಮಾನ್ಯವಾಗಿರುವ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿ ಅನ್ನು ನಮೂದಿಸಿ, ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
 • ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳ ವಿವರ ಕೆಳಗೆ ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.
 • ಹೆಚ್ಚಿನ ಅರ್ಜಿ ಸಲ್ಲಿಕೆಯ ಪೂರ್ತಿ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.

ಅರ್ಜಿ ಶುಲ್ಕ:

 • ಸಾಮಾನ್ಯ ಅಭ್ಯರ್ಥಿಗಳಿಗೆ – 600/-
 • ಒಬಿಸಿ ಅಭ್ಯರ್ಥಿಗಳಿಗೆ – 300/-
 • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
 • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
 • ಜೊತೆಗೆ ಮುಖ್ಯವಾಗಿ ರೂ.35/- ಪ್ರಕ್ರೀಯೆ ಶುಲ್ಕವಾಗಿ ಎಲ್ಲಾ ಅಭ್ಯರ್ಥಿಗಳು ಪಾವತಿಸಬೇಕಾಗುತ್ತದೆ. ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/11/2022

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.KPSC Karnataka Recruitment 2022-23

KPSC Karnataka Recruitment 2022-23

ಕರ್ನಾಟಕ ಸರ್ಕಾರಿ ಉದ್ಯೋಗ ನೇಮಕಾತಿ 2022:KPSC Karnataka Recruitment 2022-23

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment