ಸರ್ಕಾರಿ ರೇಷ್ಮೆ ಇಲಾಖೆ ನೇಮಕಾತಿ 2022: KPSC New Recruitment 2022

KPSC New Recruitment 2022: KPSC – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕದಲ್ಲಿ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ರೇಷ್ಮೆ ಇಲಾಖೆ ನೇಮಕಾತಿ 2022: KPSC New Recruitment 2022

KPSC New Recruitment 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
KPSC (ಕರ್ನಾಟಕ ಲೋಕಸೇವಾ ಆಯೋಗ)

ಹುದ್ದೆಯ ಹೆಸರು:
ರೇಷ್ಮೆ ವಿಸ್ತರಣಾಧಿಕಾರಿ (ಗ್ರೂಪ್ – ಬಿ)

ಹುದ್ದೆಗಳ ಸಂಖ್ಯೆ:
ಒಟ್ಟು 72 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ.
  • ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ.
  • SC/ST/ ಪ್ರವರ್ಗ 1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ

ವೇತನ:
ಅಭ್ಯರ್ಥಿಗಳಿಗೆ 40,900 – 78,200 /- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಕೃಷಿ ಅಥವಾ ತೋಟಗಾರಿಕೆ ಅಥವಾ ರೇಷ್ಮೆ ಕೃಷಿಯಲ್ಲಿ ಪದವಿ ಅಥವಾ ರೇಷ್ಮೆ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

West Central Railway Recruitment 2022|Salary 35,400 – 90,900/ |Apply Now

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅವುಗಳಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿಶುಲ್ಕ:

  • ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ – 600/-
  • ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ – 300
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಶುಲ್ಕ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ KPSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ,
  • KPSC ರೇಷ್ಮೆ ಇಲಾಖೆ ನೇಮಕಾತಿ/ ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. (ನೋಟಿಫಿಕೇಶನ್ ಅನ್ನು ಒಮ್ಮೆ ಪೂರ್ತಿಯಾಗಿ ಓದಿರಿ).
  • ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/09/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. KPSC New Recruitment 2022

KPSC New Recruitment 2022|Karnataka kpsc jobs 2022

KPSC New Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment