ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ 2022:KPSC Recruitment 2021-22 Karnataka

KPSC Recruitment 2021-22 Karnataka: ಕರ್ನಾಟಕ ಲೋಕಸೇವಾ ಆಯೋಗವು ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂಧ ಗ್ರೂಪ್ ಸಿ ಹುದ್ದೆಗೆ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ 2022:KPSC Recruitment 2021-22 Karnataka

KPSC Recruitment 2021-22 Karnataka: ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಕಾರ್ಮಿಕ ನಿರೀಕ್ಷಕರು ಗ್ರೂಪ್ ಸಿ

ಹುದ್ದೆಯ ಸಂಖ್ಯೆ:
ಒಟ್ಟು20 ಹುದ್ದೆಗಳು ಖಾಲಿ.

ಹುದ್ದೆಯ ಸ್ಥಳ:
ಕರ್ನಾಟಕ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 33,450 – 62,600/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.
  • SC/ST/ಪ್ರವರ್ಗ1 – ಕನಿಷ್ಠ 18 ವರ್ಷ & ಗರಿಷ್ಠ 38 ವರ್ಷ.

ವಿದ್ಯಾರ್ಹತೆ:
ಅಭ್ಯರ್ಥಿಯು ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು

KPCC Karnataka Govt Jobs 2022|Salary 43,100 -83,900/-|

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ KPCCಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.(ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ – 600/-
  • ಒಬಿಸಿ ವರ್ಗ – 300/-
  • ಮಾಜಿ ಸೈನಿಕ ಅಭ್ಯರ್ಥಿಗಳು – 50/-
  • SC/ST/ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ .

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/10/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31/10/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. KPSC Recruitment 2021-22 Karnataka

KPSC Recruitment 2021-22 Karnataka

ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ 2022:KPSC Recruitment 2021-22 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment