KPSC ಸರ್ಕಾರಿ ಹುದ್ದೆಗಳು 2022: KPSC Recruitment 2022 Karnataka

KPSC Recruitment 2022 Karnataka: KPSC (ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್) ಸರ್ಕಾರಿ ಸಂಸ್ಥೆಯು ಗ್ರೂಪ್ ಬಿ ವೃಂಧದ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KPSC ಸರ್ಕಾರಿ ಹುದ್ದೆಗಳು 2022: KPSC Recruitment 2022 Karnataka

KPSC Recruitment 2022 Karnataka:ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
KPSC (ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್)

ಹುದ್ದೆಯ ಹೆಸರು:
ಸಹಾಯಕ ವಿದ್ಯುತ್ ಪರಿವೀಕ್ಷಕರು (Group B)

ಉದ್ಯೋಗ ಸ್ಥಳ:
ಕರ್ನಾಟಕ

ಹುದ್ದೆಗಳ ಸಂಖ್ಯೆ:
ಒಟ್ಟು 30 ಹುದ್ದೆಗಳು ಖಾಲಿ ಇವೆ

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.
  • ಒಬಿಸಿ ವರ್ಗ – ಕನಿಷ್ಠ 18 ವರ್ಷ & ಗರಿಷ್ಠ 37 ವರ್ಷ.
  • SC/ST/ ಪ್ರವರ್ಗ 1- ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ 43,100 – 83,900/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿವಿದ್ಯಾರ್ಹತೆ ಹೊಂದಿರಬೇಕು.

https://mahithikannada.in/ಆರೋಗ್ಯ-ಇಲಾಖೆ-ನೇಮಕಾತಿ-2022/

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅವುಗಳಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅನುಭವ:
ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 600/-
  • ಒಬಿಸಿ ಅಭ್ಯರ್ಥಿಗಳಿಗೆ – 300/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-
  • SC/ST/ ಪ್ರವರ್ಗ1/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿಶುಲ್ಕ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್,ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕವನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಲೇಟೆಸ್ಟ್ ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ HPCL ಇಂಜಿನಿಯರಿಂಗ್ ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/08/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:24/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. KPSC ಸರ್ಕಾರಿ ಹುದ್ದೆಗಳು 2022: KPSC Recruitment 2022 Karnataka

KPSC Recruitment 2022 Karnataka|Karnataka govt jobs recruitment 2022

KPSC ಸರ್ಕಾರಿ ಹುದ್ದೆಗಳು 2022: KPSC Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment