ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ:KPSC Recruitment 2023 Karnataka

KPSC Recruitment 2023 Karnataka Details in Kannada:

KPSC Recruitment 2023 Karnataka: ಕರ್ನಾಟಕ ಲೋಕಸೇವಾ ಆಯೋಗ, ನಾಗರಿಕ ಸೇವೆಗಳು 2021 ರ ನಿಯಮಗಳು & ತಿದ್ದುಪಡಿ 2022ರ, ನಿಯಮಗಳನ್ವಯ , ಉಳಿಕೆ ಮೂಲ ವೃಂದದ ಗ್ರೂಪ್ “ಸಿ’ ಹುದ್ದೆಗಳ ಭರ್ತಿಗೆ ಆನ್ಲೈನ್ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ:KPSC Recruitment 2023 Karnataka

ಈ ಹುದ್ದೆಯ ನೇಮಕಾತಿಗೆ ಅರ್ಹತೆಯನ್ನು ಪಡೆಯಲು ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ & ಅನುಭವ ಅರ್ಹತೆಗಳನ್ನು ಪೂರೈಸಿರಬೇಕು. ಕರ್ನಾಟಕ -ಬೆಂಗಳೂರಿನಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು: KPSC Recruitment 2023 Karnataka

ಲೆಕ್ಕ ಸಹಾಯಕರು (ಗ್ರೂಪ್ ಸಿ) – 242 ಹುದ್ದೆಗಳು

ಹುದ್ದೆಯ ಸ್ಥಳ:
ಕರ್ನಾಟಕ -ಬೆಂಗಳೂರು

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವೇತನ:
ಕರ್ನಾಟಕ ಲೋಕಸವಾ ಆಯೋಗ ಅಧಿಸೂಚನೆಯಂತೆ ಮಾಸಿಕ ರೂ. 27,650 – 52,650/- ವೇತನವಾಗಿ ನೀಡಲಾಗುವುದು.

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವರ್ಷ.
  • SC/ST ವರ್ಗ – ಕನಿಷ್ಠ 18 & ಗರಿಷ್ಠ 40 ವರ್ಷ

10th ಪಾಸ್ ಸರ್ಕಾರಿ ನೇಮಕಾತಿ 2023| ಭಾತದಲ್ಲೆಡೆ ಒಟ್ಟು 9212 ಹುದ್ದೆಗಳು..ಕ್ಲಿಕ್ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: KPSC Recruitment 2023 Karnataka

ಕರ್ನಾಟಕ ಲೋಕಸಭಾ ಆಯೋಗ “ಉದ್ಯೋಗ ಸೌಧ” ಬೆಂಗಳೂರು ಇದರ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಬಿಕಾಂ ಅಥವಾ ಬಿಬಿಎಂ ಅಥವಾ ಬಿಬಿಎ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಎಲ್ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. (ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ ಅಂಕಗಳನ್ನು 50 ಗಳಿಸಬೇಕು). ಈ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಪರೀಕ್ಷೆಯ ಬಗೆಗಿನ ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)

12th ಪಾಸ್ ಸರ್ಕಾರಿ ನೇಮಕಾತಿ ಕರ್ನಾಟಕ |ಉತ್ತಮ ವೇತನ..ಹುದ್ದೆಯ ವಿವರ

ಅರ್ಜಿ ಸಲ್ಲಿಸುವ ವಿಧಾನ: Karnataka Govt Recruitment 2023

  • ಅಭ್ಯರ್ಥಿಗಳು ಮೊದಲು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು.
  • ಬಳಿಕ, ಆನ್ಲೈನ್ ಅರ್ಜಿ ಸಲ್ಲಿಕೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ವೆಬ್ಸೈಟ್ ಅನ್ನು ತೆರೆದ ಬಳಿಕ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ, ಭಾವಚಿತ್ರ/ಸಹಿ/ವಯೋಮಿತಿ/ವಿದ್ಯಾರ್ಹತೆ/ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿಬೇಕು.
  • ಬಳಿಕ, ಕೆಳಗೆ ನೀಡಲಾಗಿರುವ ಆಯಾ ವರ್ಗಗಳ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಅರ್ಜಿಯನ್ನು ಸಲ್ಲಿಸಬೇಕು.
  • ಹುದ್ದೆಯ ಬಗೆಗಿನ ಮತ್ತು ಇತರೆ ಹೆಚ್ಚಿನ ಮಾಹಿತಿಗಳ ವಿವರ ಕೆಳಗೆ ಅಧಿಸೂಚನೆ/Notification ಯಲ್ಲಿ ಅಥವಾ ಅಧಿಕೃತ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ & ಪಾವತಿ ವಿಧಾನ:

  • ಸಾಮಾನ್ಯ ವರ್ಗ(General) – 600/-
  • ಒಬಿಸಿ(OBC) – 300/-
  • ಮಾಜಿ ಸೈನಿಕ ಅಭ್ಯರ್ಥಿಗಳು – 50
  • SC/ST, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.
  • ವಿಶೇಷ ಸೂಚನೆ – ರೂ 35/-ರ ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು (SC,ST, ಪ್ರವರ್ಗ1, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳು ಸೇರಿದಂತೆ) ಕಡ್ಡಾಯವಾಗಿ ಪಾವತಿಸತಕ್ಕದ್ದು.

ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್,ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 23/03/2023
ಆನ್ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23/04/2023
ಅರ್ಜಿಯ ಪ್ರತಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 24/04/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

KPSC Recruitment 2023 Karnataka|karnataka banglore jobs 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment