Table of Contents
KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಲೆಕ್ಕ ಪರಿಶೋಧನಾ ಅಧಿಕಾರಿ, ಸಹಾಯಕ ನಿಯಂತ್ರಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಗಳ ವಿವರಗಳು – post information ;
- ಸಹಾಯಕ ನಿಯಂತ್ರಕ – 58
- ಲೆಕ್ಕ ಪರಿಶೋಧನಾ ಅಧಿಕಾರಿ – 54
- ಡೇಟಾ ಎಂಟ್ರಿ ಸಹಾಯಕ – 42
- ಸ್ಟೆನೋಗ್ರಾಫರ್ – 12
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಎ, ಎಂ.ಕಾಂ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ ವಯಸ್ಸು 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.
ವಯೋಮಿತಿ ಸಡಿಲಿಕೆ :
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ SC/ST/Cat-I/PWD ಅಭ್ಯರ್ಥಿಗಳಿಗೆ: 05 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ
- ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಅಂಗವೈಕಲ್ಯ ಹೊಂದಿರುವ ಮತ್ತು ವಿಧವೆ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಪಾವತಿಸಲು ಇರುವುದಿಲ್ಲ.
10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
- ಸಹಾಯಕ ನಿಯಂತ್ರಕ – ರೂ. 52,650 – 97,100/-
- ಲೆಕ್ಕ ಪರಿಶೋಧನಾ ಅಧಿಕಾರಿ – ರೂ. 43,100 – 83,900/-
- ಡೇಟಾ ಎಂಟ್ರಿ ಸಹಾಯಕ – ರೂಢಿಗಳ ಪ್ರಕಾರ
- ಸ್ಟೆನೋಗ್ರಾಫರ್ – ರೂಢಿಗಳ ಪ್ರಕಾರ
ಅರ್ಜಿ ಶುಲ್ಕದ ಮಾಹಿತಿಗಳು – Application fees information : KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ SC/ST/Cat-I/PWD ಅಭ್ಯರ್ಥಿಗಳಿಗೆ: ಇಲ್ಮ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.50/-
- ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: ರೂ.300/-
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.600/
- ಪಾವತಿ ವಿಧಾನ: ಆನ್‌ಲೈನ್
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಪೂರ್ವಭಾವಿ ಪರೀಕ್ಷೆ
- ಮಖ್ಯ ಪರೀಕ್ಷೆ
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ kpsc.kar.nic.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 18-03-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 17-Apr-2024
Notification PDF Downlod |
Download pdf |
Official Apply link |
Apply now |