KSHRC Govt Recruitment 2022: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ನೇಮಕಾತಿ:KSHRC Govt Recruitment 2022
KSHRC Govt Recruitment 2022: ಕರ್ನಾಟಕ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಲೆಕ್ಕಾಧಕ್ಷಕರು | 01 | 40,900/- |
ಶೀಘ್ರಲಿಪಿಗಾರರು | 02 | 27,650/- |
ತೀರ್ಪು ಬರಹಗಾರರು | 01 | 37,900/- |
ಹಿರಿಯ ಸಹಾಯಕರು | 01 | 37,900/- |
ಕಾನೂನು ಸಹಾಯಕರು/ಸಂಶೋಧನಾ ಸಹಾಯಕರು | 01 | 33,450/- |
ಸಹಾಯಕರು | 01 | 30,350/- |
ಹುದ್ದೆಯ ಸಂಖ್ಯೆ:
ಒಟ್ಟು 07 ಹುದ್ದೆಗಳು ಖಾಲಿ.
ಹುದ್ದೆಯ ಸ್ಥಳ:
ಬೆಂಗಳೂರು (ಕರ್ನಾಟಕ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
ಅಭ್ಯರ್ಥಿಯು ದಿನಾಂಕ 30/09/2022ಕ್ಕೆ ಗರಿಷ್ಠ 62 ವರ್ಷ ಒಳಗಿನವರಾಗಿರಬೇಕು.
ವಿದ್ಯಾರ್ಹತೆ:
- ಲೆಕ್ಕಾಧೀಕ್ಷಕರು – ಅಭ್ಯರ್ಥಿಯು ವಾಣಿಜ್ಯ ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕೆಲಸದ ಅನುಭವ ಹೊಂದಿರಬೇಕು.
- ಶೀಘ್ರಲಿಪಿಗಾರರು – ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ಅಥವಾ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ತೀರ್ಪು ಬರಹಗಾರರು – ಕಾನೂನು ಪದವಿ ವಿದ್ಯಾರ್ಹತೆ ಹೊಂದಿರಬೇಕು. ಎಲ್.ಎಲ್.ಎಂ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಉಚ್ಛ ನ್ಯಾಯಾಲಯ ಅಥವಾ ಇತರೆ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
- ಹಿರಿಯ ಸಹಾಯಕರು/ಸಹಾಯಕರು – ಪದವಿ ವಿದ್ಯಾರ್ಹತೆ ಪಡೆದಿರಬೇಕು ಹಾಗೂ ಕೆಲಸದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಕಾನೂನು ಸಹಾಯಕರು – ಅಭ್ಯರ್ಥಿಯು ಕಾನೂನು ಪದವಿ ವಿದ್ಯಾರ್ಹತೆ ಹೊಂದಿರಬೇಕು. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
KPCC Karnataka Govt Jobs 2022|Salary 43,100 -83,900/-|
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಆನ್ಲೈನ್ ಮೂಲಕ KPCCಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.(ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ)
- ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ,
5ನೇ ಹಂತ, ಬಹುಮಹಡಿ ಕಟ್ಟಡ, 3ನೇ ಮಹಡಿ,
ಡಾ|| ಬಿ.ಆರ್.ಅಂಬೇಡ್ಕರ್ ವೀಧಿ,
ಬೆಂಗಳೂರು – 560001
(ಇಮೇಲ್ – secretary-kshrc@karnataka.gov.in)
10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/10/2022
ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.
ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. KSHRC Govt Recruitment 2022
KSHRC Govt Recruitment 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.