ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (ಕರ್ನಾಟಕ ಪೊಲೀಸ್ ನೇಮಕಾತಿ 2021) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿಯ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಲು ಬಯಸಿದರೆ ,ಗ್ರೂಪ್ ಲಿಂಕ್ ಕೆಳಗೆ ನೀಡಲಾಗಿದೆ.
ಹುದ್ದೆಯ ಹೆಸರು:
● ಪೊಲೀಸ್ ಕಾನ್ಸ್ಟೇಬಲ್
● ಸಬ್ ಇನ್ಸ್ಪೆಕ್ಟರ್
ಹುದ್ದೆಯ ಸಂಖ್ಯೆ:
ಒಟ್ಟು 100 ಹುದ್ದೆಗಳು ಖಾಲಿ ಇವೆ
ಕರ್ನಾಟಕ ಪೊಲೀಸ್ ನೇಮಕಾತಿ 2021
ವಿದ್ಯಾರ್ಹತೆ:
- ಪೊಲೀಸ್ ಕಾನ್ಸ್ಟೇಬಲ್:
- ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ರಾಜ್ಯ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿರಬೇಕು.
- ಸಬ್ ಇನ್ಸ್ಪೆಕ್ಟರ್:
- ಈ ಹುದ್ದೆಗೆ ಪದವಿ ಹಾಗೂ ರಾಜ್ಯ ,ರಾಷ್ಟ್ರ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಯನ್ನು ಮಾಡಿರಬೇಕು.
8,800ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಹೊಸ ಅಧಿಸೂಚನೆ, ಇವತ್ತೇ ಅರ್ಜಿ ಸಲ್ಲಿಸಲು ತಯಾರಾಗಿ.ಕ್ಲಿಕ್
ವೇತನ:
ವೇತನದ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.
ವಯೋಮಿತಿ:
ಕನಿಷ್ಠ -19 ಹಾಗೂ ಗರಿಷ್ಠ – 25 ವರ್ಷ.
ಆಯ್ಕೆಯ ವಿಧಾನ:
ಲಿಖಿತ ಹಾಗೂ ದೈಹಿಕ ಪರೀಕ್ಷೆ ನಡೆಸುವುದರ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಕಾಂತರ ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ:
- ಪೊಲೀಸ್ ಕಾನ್ಸ್ಟೇಬಲ್:
- ಸಾಮಾನ್ಯ ವರ್ಗ: 400/-
- Sc & St ವರ್ಗ:200/-
- ಪೊಲೀಸ್ ಸಬ್ ಇನ್ಸ್ಪೆಕ್ಟರ್:
- ಸಾಮಾನ್ಯ ವರ್ಗ: 500/-
- Sc & St ವರ್ಗ:250/-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/09/2021
ಸೂಚನೆ: ಪರೀಕ್ಷೆ ಹಾಗೂ ಇತರೆ ಮಾಹಿತಿಗಳು ಅಧಿಸೂಚನೆಯಲ್ಲಿ ನೀಡಲಾಗಿದೆ ಹಾಗೂ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಕೆಳಗೆ ನೀಡಲಾಗಿರುವ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ. (ಕರ್ನಾಟಕ ಪೊಲೀಸ್ ನೇಮಕಾತಿ 2021)
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.