ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021. Ksp Recruitment 2021

ಆತ್ಮೀಯರೆ,ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021

ಮಂಗಳೂರು, ಉಡುಪಿ ಜಿಲ್ಲೆಗಳ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಕರ್ನಾಟಕ ಪೋಲಿಸ್ ಇಲಾಖೆ ನೇಮಕಾತಿ 2021 ರಂತೆ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ ಗೆ ಚಾಲನೆ ನೀಡಿದ್ದು, ಮಂಗಳೂರು ನಗರ, ಉಡುಪಿ ಹಾಗೂ ದ.ಕ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ವಿನಂತಿಸುತ್ತಿದ್ದೇವೆ. ಕರಾವಳಿ ಭಾಗದ ಯುವಕರು ಸರ್ಕಾರಿ ಉದ್ಯೋಗ ಪಡೆದುಕೊಂಡು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪೋಲಿಸ್ ಇಲಾಖೆಗೆ ಸೇರಿಕೊಳ್ಳಲು ಇದು ಒಳ್ಳೆಯ ಅವಕಾಶ.

ಅರ್ಹತೆ:1. ದ್ವಿತೀಯ ಪಿಯುಸಿ ಉತ್ತೀರ್ಣ.
168cm ಎತ್ತರ ಇರಬೇಕು.

ವೇತನ ಶ್ರೇಣಿ: ರೂ.23500-47650. ಅಂದರೆ ಸುಮಾರು ರೂ.34000.00 ವೇತನ

ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021

ಹುದ್ದೆಗಳು
ಮಂಗಳೂರು ನಗರ-135 ಹುದ್ದೆಗಳು.
ದಕ ಜಿಲ್ಲೆ-68ಹುದ್ದೆಗಳು.
ಉಡುಪಿ ಜಿಲ್ಲೆ-81 ಹುದ್ದೆಗಳು.

ವಯೋಮಿತೀ : ಕನಿಷ್ಟ 19ವರ್ಷ
ಗರಿಷ್ಟ -ಸಾಮಾನ್ಯ ವರ್ಗ 25ವರ್ಷ
SC /ST/ OBC -27ವರ್ಷ

ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2021 (Ksp Recruitment 2021)

ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021

ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ 80 ಹುದ್ದೆಗಳ ನೇಮಕಾತಿ. 20,000 ರಿಂದ 90,000ವರೆಗೂ ವೇತನ.👇👇👇👇👇👇👇👇https://infokannada.in/2021-2/

ಅರ್ಜಿ ಸಲ್ಲಿಸಲು ಪ್ರಾರಂಭ 25.05.2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.06.2021
ಅರ್ಜಿ ಶುಲ್ಕ ಸಮೀಪದ ಅಂಚೆ ಕಚೇರಿಯಲ್ಲಿ ಪಾವತಿಸಬಹುದು.

ಬೇಕಾಗುವ ದಾಖಲೆ
1.SSLC ಮಾರ್ಕ್ ಕಾರ್ಡ್*
2.ಪಿಯುಸಿ ಮಾರ್ಕ್ ಕಾರ್ಡ್*
3.ಆಧಾರ್ ಕಾರ್ಡ್*
4.ಜಾತಿ ಮತ್ತು ಆದಾಯ ಪ್ರಮಾಣ ಪತ್ರ*
5.ಕನ್ನಡ ಮಾಧ್ಯಮ
6.ಗ್ರಾಮೀಣ ವಿಧ್ಯಾಭ್ಯಾಸ ಪ್ರಮಾಣ ಪತ್ರ. 7. ನಾಲ್ಕು ಪಾಸ್ಪೋರ್ಟ್ ಸೈಜ್ ಫೋಟೋ

ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಬಳಸಿ:http://cpc21.ksp-online.in/
http://cpc21.ksp-online.in/

Leave a Comment