ಕರ್ನಾಟಕ ರಾಜ್ಯ ಪೊಲೀಸ್ KSP ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಸುಮಾರು 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ (ksp recruitment 2022) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ಪೊಲೀಸ್ ಹುದ್ದೆಗಳು 2022|ksp recruitment 2022|best govt jobs
ksp recruitment 2022 ನೇಮಕಾತಿ: ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಇಲಾಖೆ ಹೆಸರು:
ಕರ್ನಾಟಕ ಸ್ಟೇಟ್ ಪೊಲೀಸ್ (KSP)
ಹುದ್ದೆಯ ಹೆಸರು:
- ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ – 1500 ಹುದ್ದೆಗಳು
- ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ – 3550 ಹುದ್ದೆಗಳು
ಹುದ್ದೆಗಳ ಸಂಖ್ಯೆ:
ಒಟ್ಟು 5,550 ಹುದ್ದೆಗಳು ಖಾಲಿ ಇವೆ.
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವೇತನ:
ಸರ್ಕಾರಿ ನಿಯಮಗಳ ಪ್ರಕಾರ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಮಾಸಿಕವೇತನವು 21,400 – 42,000/- ವೇತನವಾಗಿ ನೀಡಲಾಗುವುದು.
ವಯೋಮಿತಿ:
ಕನಿಷ್ಠ 19 & ಗರಿಷ್ಠ 25
SC/ST/CAT-1 & OBC – 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ ಸಡಿಲಿಕೆ ನೀಡಲಾಗಿದೆ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ/12th ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ::
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.
- ಅಭ್ಯರ್ಥಿಗಳು KSP ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ವೃತ್ತಿ (Career Tab) ಟ್ಯಾಬ್ ಅನ್ನು ಹುಡುಕಿ ತೆರಿಯಿರಿ.
- ಇತ್ತೀಚಿನ ಉದ್ಯೋಗದ ಅಧಿಸೂಚನೆಗಳನ್ನು ಹುಡುಕಿ
- ನಂತರ ಅಲ್ಲಿ ಗ್ರೂಪ್ ಸಿ ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಜಾಬ್ಸ್(KSP Jobs) ಜಾಹೀರಾತನ್ನು ನಲ್ಲಿ ಪರಿಶೀಲಿಸಿ
- ಅದನ್ನು ತೆರೆದು ಓದಿ
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 400/-
SC/ST ಅಭ್ಯರ್ಥಿಗಳಿಗೆ – 200/-
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅರ್ಜಿಶುಲ್ಕವನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು.
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/04/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.ksp recruitment 2022
ksp recruitment 2022| Best Govt jobs
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.