ಕರ್ನಾಟಕ ಪೊಲೀಸ್ ನೇಮಕಾತಿ 2022:KSP Recruitment 2022 Karnataka

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. (KSP Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕರ್ನಾಟಕ ಪೊಲೀಸ್ ನೇಮಕಾತಿ 2022:KSP Recruitment 2022 Karnataka

ಹುದ್ದೆಯ ಹೆಸರು:
ಸಶಸ್ತ್ರ ಪೊಲೀಸ್ ಸಬ್ ಇನ್ಸ್ಪೆಕ್ಟರ್ (CAR/DAR)

ಹುದ್ದೆಗಳ ಸಂಖ್ಯೆ:
ಒಟ್ಟು 71 ಹುದ್ದೆಗಳು ಖಾಲಿ ಇವೆ

ವಯೋಮಿತಿ:
ಕನಿಷ್ಠ 21 & ಗರಿಷ್ಠ 28 ವರ್ಷ

ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2022|Zilla Panchayat Recruitment,ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ,ಇಲ್ಲಿ ಕ್ಲಿಕ್ ಮಾಡಿ Click…

ವಿದ್ಯಾರ್ಹತೆ:
ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆ:
ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ದೇಹ ದಾಡ್ಯತೆ:
ಎತ್ತರ: 168 ಸೆಂಟಿಮೀಟರ್ & ಎದೆ: 86 ಸೆಂಟಿಮೀಟರ್(ವಿಸ್ತರಿಸಿದಾಗ)

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ – 500/-
SC/ST ವರ್ಗ – 250/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/01/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KSP Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment