ಕರ್ನಾಟಕ ಪೊಲೀಸ್ ಹುದ್ದೆಗಳು 2022|ksp recruitment 2022| Best Govt jobs

ಕರ್ನಾಟಕ ರಾಜ್ಯ ಪೊಲೀಸ್ KSP ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಸುಮಾರು 5000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ (ksp recruitment 2022) ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಪೊಲೀಸ್ ಹುದ್ದೆಗಳು 2022|ksp recruitment 2022|best govt jobs

ksp recruitment 2022 ನೇಮಕಾತಿ: ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಇಲಾಖೆ ಹೆಸರು:
ಕರ್ನಾಟಕ ಸ್ಟೇಟ್ ಪೊಲೀಸ್ (KSP)

ಹುದ್ದೆಯ ಹೆಸರು:

  • ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ – 1500 ಹುದ್ದೆಗಳು
  • ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ – 3550 ಹುದ್ದೆಗಳು

ಹುದ್ದೆಗಳ ಸಂಖ್ಯೆ:
ಒಟ್ಟು 5,550 ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಸರ್ಕಾರಿ ನಿಯಮಗಳ ಪ್ರಕಾರ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಮಾಸಿಕವೇತನವು 21,400 – 42,000/- ವೇತನವಾಗಿ ನೀಡಲಾಗುವುದು.

ವಯೋಮಿತಿ:
ಕನಿಷ್ಠ 19 & ಗರಿಷ್ಠ 25
SC/ST/CAT-1 & OBC – 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿ ಸಡಿಲಿಕೆ ನೀಡಲಾಗಿದೆ.

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ/12th ವಿದ್ಯಾರ್ಹತೆ ಹೊಂದಿರಬೇಕು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ಆಯ್ಕೆ ವಿಧಾನ::
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

  • ಅಭ್ಯರ್ಥಿಗಳು KSP ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
  • ವೃತ್ತಿ (Career Tab) ಟ್ಯಾಬ್ ಅನ್ನು ಹುಡುಕಿ ತೆರಿಯಿರಿ.
  • ಇತ್ತೀಚಿನ ಉದ್ಯೋಗದ ಅಧಿಸೂಚನೆಗಳನ್ನು ಹುಡುಕಿ
  • ನಂತರ ಅಲ್ಲಿ ಗ್ರೂಪ್ ಸಿ ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಜಾಬ್ಸ್(KSP Jobs) ಜಾಹೀರಾತನ್ನು ನಲ್ಲಿ ಪರಿಶೀಲಿಸಿ
  • ಅದನ್ನು ತೆರೆದು ಓದಿ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 400/-
SC/ST ಅಭ್ಯರ್ಥಿಗಳಿಗೆ – 200/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅರ್ಜಿಶುಲ್ಕವನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕು.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/04/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.ksp recruitment 2022

ksp recruitment 2022| Best Govt jobs

BEL Recruitment 2022 apply online

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment