ಕರ್ನಾಟಕ ಪೊಲೀಸ್ ನೇಮಕಾತಿ 2021-22|ksp recruitment karnataka

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. (ksp recruitment karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕರ್ನಾಟಕ ಪೊಲೀಸ್ ನೇಮಕಾತಿ 2021-22|ksp recruitment karnataka

ಹುದ್ದೆಯ ಹೆಸರು:
ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( SOCO )

ಹುದ್ದೆಯ ಸಂಖ್ಯೆ:

  • ಮಿಕ್ಕುಳಿದ ವೃಂದ – 178 ಹುದ್ದೆ
  • ಸ್ಥಳೀಯ ವೃಂದ – 28 ಹುದ್ದೆ
  • ಒಟ್ಟು 206 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಕನಿಷ್ಠ 21 & ಗರಿಷ್ಠ 38 ವರ್ಷ
ಪ.ಜಾ/ ಪ.ಪಂ/ ಪ್ರ 1 ಅಭ್ಯರ್ಥಿಗಳಿಗೆ- ಕನಿಷ್ಠ 21 & ಗರಿಷ್ಠ 40 ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:

  • ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಶೇಕಡಾ 55ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು. ಅಥವಾ
  • ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ವಿಷಯದಲ್ಲಿ ಕನಿಷ್ಠ 55ರಷ್ಟು ಅಂಕಗಳೊಂದಿಗೆ ಪದವಿಯನ್ನು ಹೊಂದಿರಬೇಕು. ಹಾಗೂ
  • ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ 55ರಷ್ಟು ಅಂಕಗಳೊಂದಿಗೆ 1 ವರ್ಷ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.37,900 – 70,850 ರ ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಸಾಮಾನ್ಯ & ಒಬಿಸಿ ಅಭ್ಯರ್ಥಿಗಳಿಗೆ – 500ರೂ.
ಎಸ್ಸಿ, ಎಸ್ಟಿ & ಪ್ರವರ್ಗ 1 ಅಭ್ಯರ್ಥಿಗಳಿಗೆ – 250ರೂ

ಶುಲ್ಕ ಪಾವತಿಸುವ ವಿಧಾನ:
ನಿಗದಿತ ಶುಲ್ಕವನ್ನು ನಗದು / ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಎಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/01/2022
ಶುಲ್ಕ ಪಾವತಿಸುವ ಕೊನೆಯ ದಿನಾಂಕ: 18/01/2022

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ksp recruitment karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment