ಕರ್ನಾಟಕ ಕೆ.ಎಸ್.ಆರ್.ಟಿ.ಸಿ ಕಚೇರಿ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(KSRTC Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
KARNATAKA Jobs | APPLY HERE |
10th/12th Jobs | APPLY HERE |
Railway jobs | APPLY HERE |
Private jobs | Apply HERE |
ಕೆಎಸ್ಆರ್ಟಿಸಿ ನೇಮಕಾತಿ 2022| KSRTC Recruitment 2022 Karnataka
ಹುದ್ದೆಯ ಹೆಸರು:
ಕಚೇರಿ ಸಹಾಯಕ (ತೋಟಗಾರಿಕೆ)
ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)
ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...
ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ
ವೇತನ:
ಮಾಸಿಕ ರೂ.11,320 – 15,010/- ವೇತನವಾಗಿ ನೀಡಲಾಗುವುದು.
ವಿದ್ಯಾರ್ಹತೆ:
ಅಭ್ಯರ್ಥಿಯು 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ದೇಹದಾರ್ಢ್ಯತೆ:
ಕಚೇರಿ ಸಹಾಯಕ ಹುದ್ದೆಗೆ ಸದರಿ ಹುದ್ದೆ ನಿರ್ವಹಿಸಲುಸಶಕ್ತರಿರುವ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಾಮಾಣ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಬಳಿಕ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಖುದ್ದಾಗಿ ನಿಗದಿತ ಕಾಲಾವಧಿಯೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು(ನೇಮಕ),
ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ,
ಬೆಂಗಳೂರು-27
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
- ಅರ್ಜಿ ಶುಲ್ಕವನ್ನು ಬ್ಯಾಂಕಿನಲ್ಲಿ ಪಾವತಿಸಿರುವ ಮೂಲ ಡಿಮ್ಯಾಂಡ್ ಡ್ರಾಫ್ಟ್
- 7 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಸಹಿಯ ಜೊತೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿಯುಳ್ಳ ಅಂಕಪಟ್ಟಿಯ ಪ್ರತಿ , ( ನಕಲಿ / ಸುಳ್ಳು ಅಂಕಪಟ್ಟ ಸಲ್ಲಿಸಿರುವುದು ಕಂಡುಬಂದಲ್ಲಿ ನೇಮಕಾತಿಗೆ ಅನರ್ಹಗೊಳಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು )
- ಜಾತಿ ಪ್ರಮಾಣ ಪತ್ರದ ಪ್ರತಿ
- ಜನ್ಮ ದಿನಾಂಕದ ದಾಖಲೆಗಾಗಿ ಶಾಲಾ ವರ್ಗಾವಣಾ ಪ್ರಮಾಣ ಪತ್ರದ ಪ್ರತಿ
ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 200/- ಡಿಡಿಯನ್ನು “CAP-FA, KSRTC ,Central Office, Bangalore” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/03/2022
ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.
KSRTC Recruitment 2022 Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.