ಕೆಎಸ್ಆರ್ಟಿಸಿ ನೇಮಕಾತಿ 2022:KSRTC Recruitment 2022 Karnataka

KSRTC Recruitment 2022 Karnataka: ಕರ್ನಾಟಕ ಕೆಎಸ್ಆರ್ಟಿಸಿ ಯು ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕೆಎಸ್ಆರ್ಟಿಸಿ ನೇಮಕಾತಿ 2022:KSRTC Recruitment 2022 Karnataka

KSRTC Recruitment 2022 Karnataka: ಕೆ.ಎಸ್.ಆರ್.ಟಿ. ಸಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಸಹಾಯಕ ಲೆಕ್ಕಿಗ0114,970 – 26,670/-
ಕುಶಲಕರ್ಮಿ (ಆಟೋ ಮಕ್ಯಾನಿಕ್, ವೆಲ್ಡರ್, ಎಲೆಕ್ಟ್ರಿಷಿಯನ್ ಇತರೆ)1913,970 – 20,740/-
ಸಹಾಯಕ ಸಂಚಾರ ನಿರೀಕ್ಷಕ0613,970 – 20,740/-
ತಾಂತ್ರಿಕ ಸಹಾಯಕ0311,640 – 15,700/-
ಕ.ರಾ.ಸಾ ಪೇದೆ0711,640 – 15,700/-

ಹುದ್ದೆಯ ಸಂಖ್ಯೆ:
ಒಟ್ಟು 36 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

 • ಸಹಾಯಕ ಲೆಕ್ಕಿಗ – ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ವಾಣಿಜ್ಯ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರಬೇಕು.
 • ಕುಶಲಕರ್ಮಿ (ಆಟೋ ಮೆಕ್ಯಾನಿಕ್, ಆಟೋ ವೆಲ್ಡರ್, ಆಟೋ ವೆಲ್ಡರ್ ಇತರೆ) – ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಕ್ಯಾನಿಕಲ್/ ಆಟೋಮೊಬೈಲ್/ ವೆಲ್ಡಿಂಗ್ ಮತ್ತು ಶೀಟ್ ಮೆಟಲ್ ಟೆಕ್ನಾಲಜಿಯಲ್ಲಿ 3 ವರ್ಷದ ಇಂಜಿನಿಯರಿಂಗ್ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಚಾಲ್ತಿಯಲ್ಲಿರುವ ಭಾರಿ ಪ್ರಯಾಣಿಕರ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು ಅಥವಾ ಪರೀಕ್ಷಾರ್ಥ ಅವಧಿ ಮುಗಿಯುವುದರೊಳಗೆ ಹೊಂದತಕ್ಕದ್ದು.
 • ಕುಶಲಕರ್ಮಿ (ಆಟೋ ಎಲೆಕ್ಟ್ರಿಷಿಯನ್) – ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ ಮೆಕ್ಯಾಟ್ರಾನಿಕ್ಸ್ ಇಂಜಿನಿಯರಿಂಗ್/ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ನಲ್ಲಿ 3 ವರ್ಷಗಳ ಇಂಜಿನಿಯರಿಂಗ್ ಡಿಪ್ಲೋಮಾ ಪಡೆದಿರಬೇಕು. ಮತ್ತು ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು ಅಥವಾ ಪರೀಕ್ಷಾರ್ಥ ಅವಧಿ ಮುಗಿಯುವುದರೊಳಗೆ ಹೊಂದತಕ್ಕದ್ದು.
 • ತಾಂತ್ರಿಕ ಸಹಾಯಕ – ಅಭ್ಯರ್ಥಿಯು SSLC ವಿದ್ಯಾರ್ಹತೆ ಜೊತೆಗೆ ತಾಂತ್ರಿಕ ಮಂಡಳಿ ಅಥವಾ ಸರ್ಕಾರದಿಂದ ಅಂಗೀಕೃತವಾದ ಸಂಸ್ಥೆಯಲ್ಲಿ ಐ.ಟಿ.ಸಿ/ ಐ.ಟಿ.ಐ/ ಎನ್.ಎ.ಸಿ.ಯಲ್ಲಿ ಮೆಕ್ಯಾನಿಕ್ (ಮೋಟಾರ್ ವೆಹಿಕಲ್) ಹಾಗೂ ಇನ್ನೀತರ ವೃತ್ತಿಗಳಲ್ಲಿ ಉತ್ತೀರ್ಣರಾಗಿರಬೇಕು. ಪರೀಕ್ಷಾರ್ಥ ಸೇವೆ ಪೂರ್ಣಗೊಳ್ಳುವುದರೊಳಗೆ ಲಘು ಮೋಟಾರು ವಾಹನ ಚಾಲನಾ ಪರವಾನಿಗೆಯನ್ನು ಹೊಂದತಕ್ಕದ್ದು.
 • ಸಹಾಯಕ ಸಂಚಾರ ನಿರೀಕ್ಷಕ – ಪದವಿ ಪೂರ್ವ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
 • ಕ.ರಾ.ಸಾ. ಪೇದೆ – ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮಾಜಿ ಸೈನಿಕರಾಗಿದ್ದು, 2ನೇ ದರ್ಜೆ ಆರ್ಮಿ ಸರ್ಟಿಫಿಕೇಟ್ ಅಥವಾ ನೌಕಾದಳ/ ವಾಯುದಳದಲ್ಲಿ ತತ್ಸಮಾನ ದರ್ಜೆಯ ಸರ್ಟಿಫಿಕೇಟ್ ಹೊಂದಿರಬೇಕು.

Latest Karnataka Govt Jobs 2022|10th Pass | Salary 19,000 – 63,200/-|Apply

https://mahithiguru.in/sbi-ನೇಮಕಾತಿ-2022-3/

ಆಯ್ಕೆ ವಿಧಾನ:

 • ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (ಎಲ್ಲಾ ಹುದ್ದೆಗಳಿಗೆ) & ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ದಿನಾಂಕ , ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
 • ಮೂಲ ದಾಖಲಾತಿ, ದೇಹದಾರ್ಢ್ಯತೆ ಪರಿಶೀಲನೆ, ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಇರಲಾಗುವುದು. ಸಹಾಯಕ ಲಿಕ್ಕಿಗ ಹುದ್ದೆಗೆ ಮಾತ್ರ ದೇಹದಾರ್ಢ್ಯತೆ & ದೈಹಿಕ ಸಾಮರ್ಥ್ಯ ಪರೀಕ್ಷೆ ಇರಿವುದಿಲ್ಲ. ( ಹೆಚ್ಚುವರಿ ಪರೀಕ್ಷೆಯ ಅಂಕಗಳು ಮತ್ತು ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ)
 • ಮೇಲಿನ ಎರಡೂ ಹಂತಗಳ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ಆಯಾ ಹುದ್ದೆಗೆ ನಿಗದಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾ 25 ರಷ್ಟು ಮತ್ತು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ 75 ರಷ್ಟು ಅಂಕಗಳನ್ನು ಕ್ರೋಢೀಕರಿಸಿ ಮೆರಿಟ್ ಮತ್ತು ಮೀಸಲಾತಿ ಅನುಸಾರ ಮುಂದಿನ ಆಯ್ಕೆ ಪ್ರಕ್ರಿಯೆ ನಡೆಸಲಾಗುವವುದು. ಹೆಚ್ಚಿನ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

 • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. (ಅರ್ಜಿ ಸಲ್ಲಿಕೆ ಲಿಂಕ್ ಕೆಳಗೆ ನೀಡಲಾಗಿದೆ)
 • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ:
ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 300/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. KSRTC Recruitment 2022 Karnataka

KSRTC Recruitment 2022 Karnataka|govt jobs in Karnataka|KSRTC Recruitment 2022 Karnataka

ಕೆಎಸ್ಆರ್ಟಿಸಿ ನೇಮಕಾತಿ 2022:KSRTC Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment