ಕೆಎಸ್ಆರ್ಟಿಸಿ ನೇಮಕಾತಿ 2022| KSRTC Recruitment 2022 Karnataka

ಕರ್ನಾಟಕ ಕೆ.ಎಸ್.ಆರ್.ಟಿ.ಸಿ ಕಚೇರಿ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.(KSRTC Recruitment 2022 Karnataka) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಕೆಎಸ್ಆರ್ಟಿಸಿ ನೇಮಕಾತಿ 2022| KSRTC Recruitment 2022 Karnataka

ಹುದ್ದೆಯ ಹೆಸರು:
ಕಚೇರಿ ಸಹಾಯಕ (ತೋಟಗಾರಿಕೆ)

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ 2022 Post Office Jobs 2022 -ವೇತನ ರೂ.27,000 – 80,000/-. ಒಟ್ಟು 5000ಕ್ಕೂ ಅಧಿಕ ಹುದ್ದೆಗಳು & 2nd ಪಿಯುಸಿ ವಿದ್ಯಾರ್ಹತೆ.ಕ್ಲಿಕ್...

ವಯೋಮಿತಿ:
ಕನಿಷ್ಠ 18 & ಗರಿಷ್ಠ 40 ವರ್ಷ

ವೇತನ:
ಮಾಸಿಕ ರೂ.11,320 15,010/- ವೇತನವಾಗಿ ನೀಡಲಾಗುವುದು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:
ಅಭ್ಯರ್ಥಿಯು 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ದೇಹದಾರ್ಢ್ಯತೆ:
ಕಚೇರಿ ಸಹಾಯಕ ಹುದ್ದೆಗೆ ಸದರಿ ಹುದ್ದೆ ನಿರ್ವಹಿಸಲುಸಶಕ್ತರಿರುವ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಾಮಾಣ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಬಳಿಕ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಖುದ್ದಾಗಿ ನಿಗದಿತ ಕಾಲಾವಧಿಯೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು(ನೇಮಕ),
ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ,
ಬೆಂಗಳೂರು-27

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

  • ಅರ್ಜಿ ಶುಲ್ಕವನ್ನು ಬ್ಯಾಂಕಿನಲ್ಲಿ ಪಾವತಿಸಿರುವ ಮೂಲ ಡಿಮ್ಯಾಂಡ್ ಡ್ರಾಫ್ಟ್
  • 7 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಸಹಿಯ ಜೊತೆಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿಯುಳ್ಳ ಅಂಕಪಟ್ಟಿಯ ಪ್ರತಿ , ( ನಕಲಿ / ಸುಳ್ಳು ಅಂಕಪಟ್ಟ ಸಲ್ಲಿಸಿರುವುದು ಕಂಡುಬಂದಲ್ಲಿ ನೇಮಕಾತಿಗೆ ಅನರ್ಹಗೊಳಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು )
  • ಜಾತಿ ಪ್ರಮಾಣ ಪತ್ರದ ಪ್ರತಿ
  • ಜನ್ಮ ದಿನಾಂಕದ ದಾಖಲೆಗಾಗಿ ಶಾಲಾ ವರ್ಗಾವಣಾ ಪ್ರಮಾಣ ಪತ್ರದ ಪ್ರತಿ

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 200/- ಡಿಡಿಯನ್ನು “CAP-FA, KSRTC ,Central Office, Bangalore” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/03/2022

ಹೆಚ್ಚಿನ ಮಾಹಿತಿಗಾಗಿ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

KSRTC Recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment